ಸದೃಢ ಆರೋಗ್ಯಕ್ಕೆ ಯೋಗ ಸಹಕಾರಿ: ಎಂ.ಎಸ್. ದಿವಾಕರಹೊಸಪೇಟೆ ನಗರದ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್)ದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಅಂತಾರಾಷ್ಟ್ರೀಯ 11ನೇ ಯೋಗ ದಿನಾಚರಣೆ ಕಾರ್ಯಕ್ರಮ ಶನಿವಾರ ನಡೆಯಿತು.