• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಗೆ ಆದ್ಯತೆ: ವಿ. ಸೋಮಣ್ಣ
12 ಲಕ್ಷಕ್ಕೂ ಹೆಚ್ಚು ಕನ್ನಡ ಭಾಷೆಯ ನೌಕರರು ರೈಲ್ವೆ ಇಲಾಖೆಯಲ್ಲಿದ್ದಾರೆ. ಅವರಿಗೆ ಅನುಕೂಲವಾಗುವ ದೃಷ್ಟಿಯಿಂದಲೇ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಮಾಡಿದ ಮನವಿಗೆ ಪ್ರಧಾನಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ವೈಭವದ ಉಜ್ಜಯಿನಿ ಮರುಳಸಿದ್ದೇಶ್ವರ ರಥೋತ್ಸವ
ಲಕ್ಷಾಂತರ ಭಕ್ತರ ಆರಾಧ್ಯದೈವ ಉಜ್ಜಯಿನಿ ಸದ್ಧರ್ಮ ಪೀಠದ ಒಡೆಯ ಶ್ರೀಗುರು ಮರುಳಸಿದ್ದೇಶ್ವರ ಸ್ವಾಮಿಯ ಮಹಾ ರಥೋತ್ಸವ ಶುಕ್ರವಾರ ಸಂಜೆ ೬ರ ಸುಮಾರಿನಲ್ಲಿ ವಿಜೃಂಭಣೆಯಿಂದ ಭಕ್ತ ಸಾಗರದ ಮಧ್ಯೆ ನೆರವೇರಿತು.
ಭಯೋತ್ಪಾದಕರ ದಾಳಿ ಖಂಡಿಸಿ ಎಬಿವಿಪಿ ಬೃಹತ್‌ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಹೊಸಪೇಟೆ ತಹಸೀಲ್ದಾರ್‌ ಕಚೇರಿ ಎದುರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.
ಮನೆ ಗೋಡೆಯಲ್ಲಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಕೆತ್ತಿಸಿದ ಲೈನ್‌ಮ್ಯಾನ್!
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಲೈನ್‌ಮ್ಯಾನ್‌ ದುಮ್ಮಾಡಿ ರಾಮಪ್ಪ ಅವರು ಹೊಸದಾಗಿ ಕಟ್ಟಿಸಿದ ಮನೆಗೆ ಸಂವಿಧಾನ ಕುಟೀರ ಎಂದು ಹೆಸರಿಟ್ಟು, ಗೋಡೆಯ ಮೇಲೆ ಕಲ್ಲಿನಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆ ಕೆತ್ತಿಸಿದ್ದಾರೆ. ಬುದ್ಧನ ಸುಂದರ ಮೂರ್ತಿ ಇಟ್ಟಿದ್ದಾರೆ.
ತುಂಗಭದ್ರಾ ಡ್ಯಾಂನಲ್ಲಿ ಈ ವರ್ಷ ನೀರು ಸಂಗ್ರಹ ಪ್ರಮಾಣ: ಶೀಘ್ರ ನಿರ್ಧಾರ
ತುಂಗಭದ್ರಾ ಜಲಾಶಯದಲ್ಲಿ ಈ ವರ್ಷ ಎಷ್ಟು ಪ್ರಮಾಣದಲ್ಲಿ ನೀರು ಸಂಗ್ರಹಿಸಬೇಕು ಎಂಬುದರ ಬಗ್ಗೆ ಶೀಘ್ರವೇ ತುಂಗಭದ್ರಾ ಮಂಡಳಿ ಮಹತ್ವದ ಸಭೆ ನಡೆಸಲಿದೆ. ತುಂಗಭದ್ರಾ ಜಲಾಶಯ 105.788 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಜಲಾಶಯ ಭರ್ತಿ ಮಾಡಿಕೊಂಡರೆ, ಜಲಾಶಯಕ್ಕೆ ಸಮಸ್ಯೆ ಆದೀತು ಎಂಬ ಅಭಿಪ್ರಾಯವನ್ನು ತಜ್ಞರು ನೀಡಿದ್ದಾರೆ.
ಮರಿಯಮ್ಮನಹಳ್ಳಿಯ ಇಂದಿರಾ ನಗರ ಮಾದರಿಯಾಗಿ ಅಭಿವೃದ್ಧಿ: ನೇಮರಾಜ್ ನಾಯ್ಕ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಇಂದಿರಾನಗರದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಮತ್ತು ಡಿಎಂಎಫ್‌ ಅಭಿವೃದ್ಧಿ ಯೋಜನೆಯಡಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ಹರಪನಹಳ್ಳಿ ಜನಸ್ಪಂದನ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ
ಹರಪನಹಳ್ಳಿ ಪಟ್ಟಣದ ಡಾ. ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಸೋಮವಾರ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ದೂರುಗಳ ಮಹಾಪೂರವೇ ಬಂದಿತು.
ಸಾಮರಸ್ಯದ ಬದುಕು ರೂಢಿಸಿಕೊಳ್ಳಬೇಕು: ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು
ಕೊಟ್ಟೂರು ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಶ್ರಿ ಆಂಜನೇಯ ಸ್ವಾಮಿ ದೇವಸ್ಥಾನ ಗೋಪುರ ಕಳಾಸಾರೋಹಣ ಕಾರ್ಯಕ್ರಮದಲ್ಲಿ ಸಿರಿಗೆರೆ ಬೃಹನ್ಮಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಹರಿಹರದ ವೀರಶೈಲ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿ ಪಾಲ್ಗೊಂಡಿದ್ದರು.
ಜಾನಪದಕ್ಕೆ ವಿಶಾಲ ತಳಹದಿ ಇದೆ: ಕೊಟ್ರೇಶ
ಹೂವಿನಹಡಗಲಿ ಪಟ್ಟಣದ ಜಿಬಿಆರ್‌ ಕಾಲೇಜಿನಲ್ಲಿ ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘ, ಜಿಬಿಆರ್‌ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 271
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved