ಮಂತ್ರಾಲಯವರೆಗೆ ನಿರ್ಮಲ ತುಂಗಭದ್ರಾ ಅಭಿಯಾನ: ಮಹಿಮಾ ಪಟೇಲ್ತುಂಗಭದ್ರಾ ನದಿ ಕಲುಷಿತಗೊಳ್ಳುತ್ತಾ ಸಾಗಿದ್ದು, ನದಿ ನೀರಿನ ಸಂರಕ್ಷಣೆಗಾಗಿ ನಿರ್ಮಲ ತುಂಗಭದ್ರಾ ಅಭಿಯಾನದ ಮೂರನೇ ಹಂತದ ಪಾದಯಾತ್ರೆ ಮಂತ್ರಾಲಯದವರೆಗೆ ನವೆಂಬರ್-ಡಿಸೆಂಬರ್‌ನಲ್ಲಿ ಆರಂಭಗೊಳ್ಳಲಿದ್ದು, ಆಂಧ್ರಪ್ರದೇಶದಲ್ಲಿ ಅಲ್ಲಿನ ಡಿಸಿಎಂ ಪವನ್ ಕಲ್ಯಾಣ ಮುಂದುವರೆಸಲಿದ್ದಾರೆ.