ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಳಲು ಕಸ ವಿಲೇವಾರಿ ಘಟಕಕ್ಕೆ ರಸ್ತೆ ನಿರ್ಮಾಣ, ಮತ್ತೆ ರೈತರ ಧರಣಿ
ಸರ್ಕಾರಿ ಜಮೀನಿನಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಕಸ ವಿಲೇವಾರಿ ಘಟಕ ಹಾಗೂ ಸ್ಮಶಾನಕ್ಕೆ ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಹೂವಿನಹಡಗಲಿ ತಾಲೂಕಿನ ಹೊಳಲು ರೈತರು ಮತ್ತೆ ಧರಣಿ ನಡೆಸಿದ್ದಾರೆ.
ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಕ್ರಮ ವಹಿಸಲಿ: ಜಗದೇವಿ
ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.
ಹರಪನಹಳ್ಳಿಯ ವಿವಿಧೆಡೆ ಧಾರಾಕಾರ ಮಳೆ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಗಾಳಿ ಸಹಿತ ಭಾರಿ ಮಳೆ ಸುರಿಯಿತು.
ಕಾಂಗ್ರೆಸ್ ನಾಯಕರ ಸಂಸತ್ ಸ್ಥಾನ ಅನರ್ಹಗೊಳಿಸಲು ಒತ್ತಾಯ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರ ಸಂಸತ್ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಅನಾಥವಾದ ಕೊಟ್ಟೂರು ಕೆರೆ
ಪುರಾತನ ಇತಿಹಾಸ ಹೊಂದಿರುವ ಕೊಟ್ಟೂರಿನ ಕೆರೆ ಇದೀಗ ಸೂಕ್ತ ನಿರ್ವಹಣೆ, ಅಭಿವೃದ್ಧಿ ಕಾಣದೆ ಅಧಿಕಾರಿಗಳ ತೀವ್ರ ನಿರ್ಲಕ್ಷಕ್ಕೆ ಒಳಗಾಗಿ ಅನಾಥವಾಗಿ ಬಣಗುಡುತ್ತಿದೆ.
ಸೂಲದಹಳ್ಳಿಯಲ್ಲಿ ಸಿಡಿಲಿಗೆ 2 ಹಸು ಬಲಿ
ತಾಲೂಕಿನ ಕಾನಹೊಸಹಳ್ಳಿ ಮತ್ತು ಗುಡೇಕೋಟೆ ಹೋಬಳಿಗಳ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆಯಿಂದ ರಾತ್ರಿ 8ರವರೆಗೂ ಸುರಿದ ಬಿರುಗಾಳಿ ಸಹಿತ ಮಳೆಗೆ ಅಪಾರ ಹಾನಿಯುಂಟಾಗಿದ್ದು, ಸೂಲದಹಳ್ಳಿ ಗ್ರಾಮದಲ್ಲಿ ಸಿಡಿಲಿಗೆ 2 ಹಸುಗಳು ಸಾವನ್ನಪ್ಪಿವೆ.
ಯುವಜನತೆಯ ಅನಾಸಕ್ತಿಯಿಂದ ಬಯಲಾಟ ನಶಿಸುತ್ತಿದೆ: ಫಕ್ಕೀರೇಶ್ ಕೊಂಡಾಯಿ
ಇಂದಿನ ಯುವ ಜನತೆಯ ಅನಾಸಕ್ತಿಯಿಂದ ಬಯಲಾಟ ನಶಿಸುತ್ತಿದೆ.
ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೌಲಭ್ಯ ಕಲ್ಪಿಸಿ: ಭೀಮಪ್ಪ ಲಾಳಿ
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡಗಳ ಪರಿಷ್ಕರಣೆ ಅಭಿಯಾನ ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ನರೇಗಾ ಸಿಬ್ಬಂದಿ ಮತ್ತು ಕಾಯಕ ಬಂಧುಗಳಿಗೆ ಸೂಚಿಸಲಾಗಿದೆ.
ವಿಜಯನಗರಕ್ಕೆ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಒತ್ತಾಯಿಸಿ ಪ್ರತಿಭಟನೆ
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟ (ರಾಬಕೊವಿ)ದ ಕೇಂದ್ರ ಕಚೇರಿ ಬಳ್ಳಾರಿಯಿಂದ ಸ್ಥಳಾಂತರ ಮಾಡಬೇಕು ಮತ್ತು ಮೆಗಾಡೈರಿ ನಿರ್ಮಾಣ ಮಾಡಬೇಕು.
ನರೇಗಾದಡಿ ಮಹಿಳೆಯರಿಗೆ ಹೆಚ್ಚೆಚ್ಚು ಕೆಲಸ ಒದಗಿಸಿ: ತಾಪಂ ಇಒ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳ ಮಾಡಲು ಸ್ತ್ರೀ ಚೇತನ ಅಭಿಯಾನ ಕೂಡ ನಡೆಯಲಿದೆ.
< previous
1
...
36
37
38
39
40
41
42
43
44
...
271
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್