ಶೀರೂರು ಕಡಲ ತೀರದಲ್ಲಿ 20 ಸಾವಿರ ಮಂದಿ ವಿಷ್ಣು ಸಹಸ್ರನಾಮ ಪಾರಾಯಣ : ಹೊಸ ದಾಖಲೆಗೆ ಸಾಕ್ಷಿಉಡುಪಿ, ದಕ್ಷಿಣ ಕನ್ನಡ, ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ಸಮುದ್ರ ತೀರ ಭಾನುವಾರ ಹೊಸ ದಾಖಲೆಗೆ ಸಾಕ್ಷಿಯಾಯಿತು. ಇಲ್ಲಿ ಏಕಕಾಲದಲ್ಲಿ ಸುಮಾರು 20 ಸಾವಿರ ಮಂದಿ ಆಸ್ತಿಕರು ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರು.