• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ತಂತ್ರಜ್ಞಾನದ ಆವಿಷ್ಕಾರಗಳಿಗೆ ಗಣಿತವೇ ಅಡಿಪಾಯ: ಡಾ. ವತ್ಸಲಾ
ಎಂಜಿನಿಯರಿಂಗ್‌ನ ಯಾವುದೇ ಬೆಳವಣಿಗೆ, ತಂತ್ರಜ್ಞಾನ ಆವಿಷ್ಕಾರವಾಗಬೇಕಾದರೆ ಗಣಿತ ಸೂತ್ರಗಳು ಮೂಲ ಅಡಿಪಾಯವಾಗಿವೆ.
ದೇಶಕ್ಕಾಗಿ ಬಿಜೆಪಿ ಸ್ಥಾಪನೆ ಮಾಡಲಾಗಿದೆ: ಜಿಲ್ಲಾಧ್ಯಕ್ಷ ಸಂಜೀವ್ ರೆಡ್ಡಿ
ಪಕ್ಷಕ್ಕಿಂತ ದೇಶ ಮೊದಲು ಎಂಬ ಧ್ಯೇಯದಿಂದ, ಅಧಿಕಾರಕ್ಕೆ ಅಂಟಿಕೊಳ್ಳದೆ ದೇಶಕ್ಕಾಗಿ ಬಿಜೆಪಿಯನ್ನು ಸ್ಥಾಪನೆ ಮಾಡಲಾಗಿದೆ.
ಈಜಲು ಹೋದ ಯುವಕ ಸಾವು
ಈಜಲು ಹೋದ ಯುವಕನೋರ್ವ ನೀರಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಜುಮ್ಮೊಬನಹಳ್ಳಿ ಹೊರವಲಯದ ಅರಣ್ಯ ಪ್ರದೇಶದ ಓಬಯ್ಯನಗುಡ್ಡದ ಹಳ್ಳದಲ್ಲಿ ಭಾನುವಾರ ಜರುಗಿದೆ.
ದಡಾರ, ರುಬೆಲಾ ಮುಕ್ತ ಜಿಲ್ಲೆಗೆ ಶ್ರಮಿಸಿ: ದಿವಾಕರ್
ಇದೇ ವರ್ಷಾಂತ್ಯಕ್ಕೆ ದಡಾರ ಮತ್ತು ರುಬೆಲಾ ಮುಕ್ತ ಜಿಲ್ಲೆಯನ್ನಾಗಿಸಲು ವೈದ್ಯರೊಂದಿಗೆ ಆರೋಗ್ಯ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ.
ವಿಜಯನಗರ ಜಿಲ್ಲೆಯಲ್ಲಿ ಮೊಳಗಿದ ಶ್ರೀರಾಮನಾಮ ಜಪ
ಶ್ರೀ ರಾಮನವಮಿ ಪ್ರಯುಕ್ತ ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳಲ್ಲಿ ಭಾನುವಾರ ಶ್ರದ್ಧಾ ಭಕ್ತಿಯಿಂದ ಪೂಜೆಗಳು ಜರುಗಿತು. ಜತೆಗೆ ಎಲ್ಲೆಲ್ಲೂ ಶ್ರೀ ರಾಮನಾಮ ಜಪ ಮೊಳಗಿತು.
ಎಡ ಸಮುದಾಯಕ್ಕೆ ನ್ಯಾಯ ಸಿಗುವವರೆಗೂ ಎಲ್ಲ ನಾಯಕರು ಒಟ್ಟಾಗಿರೋಣ:
ಹೊಸಪೇಟೆ ಸಮೀಪದ ಮುನಿರಾಬಾದ್‌ ಬಳಿಯ ಎಆರ್‌ಎಸ್ ಹೋಮ್ ಸ್ಟೇ ಸಭಾಂಗಣದಲ್ಲಿ ಭಾನುವಾರ ನಡೆದ ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ದ್ವಿತೀಯ ಸಮಾವೇಶಕ್ಕೆ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು.
ತುಂಗಭದ್ರಾ ಜಲಾಶಯದ ಗೇಟ್‌ ಬದಲಿಸಲು ಅಸ್ತು!
ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ ಗೇಟ್‌ಗಳ ಬದಲಿಸಲು ಆಂಧ್ರಪ್ರದೇಶ ಮೂಲದ ಕೆಎಸ್‌ಎನ್‌ಡಿಟಿ ಸರ್ವೀಸ್‌ ಸಂಸ್ಥೆ ತುಂಗಭದ್ರಾ ಮಂಡಳಿಗೆ ವರದಿ ಸಲ್ಲಿಕೆ ಮಾಡಿದೆ. ಈ ವರದಿ ಆಧಾರದ ಮೇಲೆ ಮಂಡಳಿಯ ಅನುಷ್ಠಾನ ಸಮಿತಿ ಇ-ಟೆಂಡರ್‌ ಪ್ರಕ್ರಿಯೆಗೆ ಸಲಹೆ ನೀಡಲು ಮುಂದಾಗಿದೆ.
ಭಕ್ತಸಾಗರದ ಮಧ್ಯೆ ಮರಿಯಮ್ಮನಹಳ್ಳಿ ನೂತನ ಜೋಡಿ ರಥೋತ್ಸವ ಸಂಪನ್ನ
ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿಯ ಅಪರೂಪದ ನೂತನ ಜೋಡಿ ರಥೋತ್ಸವ ಭಾನುವಾರ ಸಂಜೆ ಮರಿಯಮ್ಮನಹಳ್ಳಿಯಲ್ಲಿ ಅಪಾರ ಭಕ್ತ ಸಾಗರದ ನಡುವೆ ಸಾಂಪ್ರದಾಯಿಕವಾಗಿ, ಸಡಗರ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆಯಿತು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ: ಗೋವಿಂದ ಕಾರಜೋಳ
ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೆಚ್ಚಾಗಿದೆ. ಅವರ ಕಿರುಕುಳಕ್ಕೆ ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ವಿಧಾನಸಭೆಯಲ್ಲಿ 75 ವರ್ಷದ ಇತಿಹಾಸದಲ್ಲಿ ನಾಚಿಕೆಯಾಗುವಂತಹ ಸಂಗತಿಗಳು ಚರ್ಚೆಯಾದವು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಮತ್ತು ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 272
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved