• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಪನಹಳ್ಳಿಯಲ್ಲಿ ಬೃಹತ್‌ ಉದ್ಯೋಗ ಮೇಳ
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜಿನ ಆವರಣದಲ್ಲಿ ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ಜನ್ಮದಿನದ ಅಂಗವಾಗಿ ಸಂತೋಷ ಲಾಡ್ ಫೌಂಡೇಷನ್ ಹಾಗೂ ಎಂ.ಪಿ. ರವೀಂದ್ರ ಪ್ರತಿಷ್ಠಾನ ವತಿಯಿಂದ ಶನಿವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಬಯಲು ಸೀಮೆಯ ಅಖಾಡದಲ್ಲಿ ಮದಗಜಗಳ ಕಾದಾಟ
ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಎಂ.ಪಿ. ರವೀಂದ್ರ ಅಭಿಮಾನಿ ಬಳಗದಿಂದ ಹರಪನಹಳ್ಳಿ ಪಟ್ಟಣದ ಸ್ಟೇಡಿಯಂನಲ್ಲಿ ಶನಿವಾರ ಕುಸ್ತಿ ಪಂದ್ಯಾವಳಿ ನಡೆಯಿತು. ಅಂತರಾಜ್ಯ ಹಾಗೂ ವಿದೇಶದಿಂದ ಆಗಮಿಸಿದ ಕುಸ್ತಿಪಟುಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಹೂವಿನಹಡಗಲಿಯಲ್ಲಿ 2 ವರ್ಷದಿಂದ ಜನರಿಗೆ ಸಿಗದ ಮರಳು!
ಈಚಿಗೆ ಜರುಗಿದ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿ, ಕೆಎಸ್‌ಎಂಸಿಎಲ್‌ಗೆ ನೀಡಿದ್ದ 6 ಮರಳಿನ ಬ್ಲಾಕ್‌ಗಳನ್ನು ಟಾಸ್ಕ್‌ಪೋರ್ಸ್‌ ಸಮಿತಿ ಮರಳಿ ಪಡೆದು, ನದಿ ತೀರದ ಎಲ್ಲ ಮರಳಿನ ಬ್ಲಾಕ್‌ಗಳನ್ನು ಟೆಂಡರ್‌ ಮಾಡಲು ಚಿಂತನೆ ನಡೆಸಲಾಗಿದೆ.
ಲಕ್ಷ್ಮೀನಾರಾಯಣ ಸ್ವಾಮಿ, ಆಂಜನೇಯಸ್ವಾಮಿ ಜೋಡಿ ರಥೋತ್ಸವ ಇಂದು
ನಾರಾಯಣದೇವರ ಕೆರೆಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜಿನೇಯಸ್ವಾಮಿಯ ಅಪರೂಪದ ಜೋಡಿ ರಥೋತ್ಸವ ಮರಿಯಮ್ಮನಹಳ್ಳಿಯಲ್ಲಿ ಏ. 6ರಂದು ಸಂಜೆ ನಡೆಯಲಿದೆ. ಪ್ರತಿ ವರ್ಷ ರಾಮನವಮಿ ದಿನ ಈ ಜೋಡಿ ರಥೋತ್ಸವದ ಮೂಲಕ ನಾರಾಯಣದೇವರ ಕೆರೆಯ ಸಂಸ್ಕೃತಿಯನ್ನು ಮರಿಯಮ್ಮನಹಳ್ಳಿಯಲ್ಲಿ ಇಂದಿಗೂ ಮುಂದುವರಿಸಿಕೊಂಡು ಬರಲಾಗಿದೆ.
ಹೋರಾಟ ಮನೋಭಾವ ಹೊಂದಿದ್ದ ಡಾ. ಜಗಜೀವನ ರಾಂ: ಎಚ್‌. ಪೂಜೆಪ್ಪ
ಹೂವಿನಹಡಗಲಿಯ ತಾಪಂ ರಾಜೀವ್‌ ಗಾಂಧಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ ಅವರ 118ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ಸಾಮಾನ್ಯ ಟಿಕೆಟ್‌ ಪಡೆದು ಸ್ಲೀಪರ್‌ ಕೋಚ್‌ನಲ್ಲಿ ಪ್ರಯಾಣಿಸಬಹುದು!
ಹಂಪಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಾಮಾನ್ಯ ದರ್ಜೆ ಟಿಕೆಟ್‌ ಪಡೆದು, ಹೊಸಪೇಟೆಯಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ಹೊಸಪೇಟೆಗೆ ಸ್ಲೀಪರ್ ಕೋಚ್‌ಗಳಲ್ಲಿ ಪ್ರಯಾಣಿಸಬಹುದು ಎಂದು ನೈಋತ್ಯ ವಲಯ ತಿಳಿಸಿದೆ.
ಡಾ. ಬಾಬು ಜಗಜೀವನ ರಾಂ ಆದರ್ಶ ಎಲ್ಲರೂ ಪಾಲಿಸೋಣ: ಎಚ್.ಆರ್. ಗವಿಯಪ್ಪ
ಡಾ. ಬಾಬು ಜಗಜೀವನ್‌ ರಾಮ್ ಅವರು ಶೋಷಿತರ ಹಕ್ಕಿಗಾಗಿ ಹೋರಾಡಿದವರು. ಹಸಿರುಕ್ರಾಂತಿಯ ಹರಿಕಾರ. ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ಹಸಿರು ಕ್ರಾಂತಿ ಮಾಡಿದ ಡಾ. ಬಾಬು ಜಗಜೀವನರಾಂ: ಜಿ.ಕೆ. ಅಮರೇಶ
ಕೊಟ್ಟೂರು ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 118ನೇ ಜಯಂತಿಯನ್ನು ಶನಿವಾರ ಆಚರಿಸಲಾಯಿತು. ಸಭಾಂಗಣದಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಎಲ್ಲರೂ ಪುಷ್ಪ ನಮನ ಅರ್ಪಿಸಿದರು.
ಕನ್ನಡ ಜ್ಞಾನ ವಿಶ್ವ ಮಟ್ಟದಲ್ಲಿ ಹರಡಲಿ: ರಾಜ್ಯಪಾಲ
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಜ್ಞಾನವನ್ನು ಹರಡಲು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕನ್ನಡದ ಹೆಚ್ಚು ಮೌಲ್ಯಯುತ ಪುಸ್ತಕಗಳನ್ನು ಅನುವಾದಿಸಿ ಪ್ರಕಟಿಸಬೇಕಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ : ನ್ಯಾ. ಶಿವರಾಜ್ ವಿ. ಪಾಟೀಲ, ಕುಂವೀ, ವೆಂಕಟೇಶ್ ಕುಮಾರಗೆ ನಾಡೋಜ ಪದವಿ ಪ್ರದಾನ
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಶಿವರಾಜ್ ವಿ. ಪಾಟೀಲ, ಸಾಹಿತಿ ಕುಂ. ವೀರಭದ್ರಪ್ಪ (ಕುಂವೀ), ಹಿಂದುಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಶುಕ್ರವಾರ ಪ್ರದಾನ ಮಾಡಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 272
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved