ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಒಳ ಹರಿವು ಉತ್ತಮವಾಗಿದೆ. ಹಾಗಾಗಿ ಜಲಾಶಯದಿಂದ ಗುರುವಾರ ನದಿಗೆ 58,260 ಕ್ಯುಸೆಕ್ ನೀರು ಹರಿಬಿಡಲಾಗಿದೆ.