ಲಾರಿ ಮುಷ್ಕರದ ಮೊದಲ ದಿನ ಹೊಸಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಮತ್ತು ಸಿವಿಲ್ ಲಾರಿ ಮಾಲೀಕರು ಹಾಗೂ ಚಾಲಕರ ಸಂಘ, ಟಿಪ್ಪರ್ ಲಾರಿ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನೀಡಿರುವ ಮುಷ್ಕರಕ್ಕೆ ಮೊದಲ ದಿನವಾದ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.