ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸ ಮಾಡಿದರೆ ಕ್ರಮ: ಡಿವೈಎಸ್ಪಿ ಮಲ್ಲೇಶ್
ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹ ಕೆಲಸ ಯಾರೇ ಮಾಡಿದರು ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಒಳಿತು ಬಯಸುವುದು ಎಲ್ಲ ಧರ್ಮಗಳ ಆಶಯ: ಅಶೋಕ್ ನಾಯ್ಕ
ಸಕಲ ಜೀವಿಗಳಿಗೂ ಒಳಿತು ಬಯಸುವುದು ಎಲ್ಲ ಧರ್ಮಗಳ ಆಶಯವಾಗಿದೆ.
ಬಾಕಿ ಹಣ ಪಾವತಿಗೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷರಿಗೆ ಮುತ್ತಿಗೆ ಹಾಕಿದ ರೈತರು
ಒಕ್ಕೂಟ ನಷ್ಟದಲ್ಲಿದೆ ಎಂಬ ನೆಪದಲ್ಲಿ ಹಾಲು ಉತ್ಪಾದಕರ ಹಣವನ್ನು ಕಡಿತಗೊಳಿಸಿರುವ ಒಕ್ಕೂಟದ ನಿಲುವು ಖಂಡಿಸಿ ಹಾಗೂ ಕೂಡಲೇ ಬಾಕಿ ಹಣ ಮರಳಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಬರಾಕೊವಿ ಹಾಲು ಒಕ್ಕೂಟದ ಮುಂಭಾಗ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಅವರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.
ಯುಗಾದಿಗೆ ಇಲ್ಲಿ ಸಂಭ್ರಮದ ಬದಲು ಸೂತಕದ ಛಾಯೆ
ಎಲ್ಲರೂ ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದರೆ ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಹಳ್ಳಿಗಳಲ್ಲಿ ನೂರಾರು ಕುಟುಂಬಗಳು ಹಬ್ಬ ಮಾಡದೇ ಸೂತಕ ಆವರಿಸಿದಂತೆ ಇರುತ್ತಾರೆ.
ಹೊಸ ಸಮೀಕ್ಷೆ ಕಾಲಹರಣ ಮಾಡುವ ತಂತ್ರ: ಬಲ್ಲಾಹುಣ್ಸಿ ರಾಮಣ್ಣ
ಒಳಮೀಸಲಾತಿ ಜಾರಿ ಮಾಡುವ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಂದು ಸಮೀಕ್ಷೆಗೆ ಶಿಫಾರಸ್ಸು ಮಾಡಿರುವುದು ಕಾಲಹರಣ ತಂತ್ರ. ಇನ್ನೂ ನಾವು ಇದನ್ನು ಸಹಿಸುವುದಿಲ್ಲ.
ರಾಷ್ಟ್ರದ ಪ್ರತಿ ಸಾಧನೆಯಲ್ಲಿ ಮಹಿಳೆಯರ ಪಾತ್ರ ಇದ್ದೇ ಇದೆ : ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ
ಕೊಟ್ಟೂರು ಚಾನುಕೋಟಿ ಮಠದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜನೆಗೊಂಡಿದ್ದ ಯುಗಮಾನೋತ್ಸವ ಮತ್ತು ಚಾನುಕೋಟಿ ಶ್ರೀಗಳ ಷಷ್ಟಿ ಸಂಭ್ರಮದ 8ನೇ ದಿನದ ಕಾರ್ಯಕ್ರಮದ ಮಹಿಳಾ ಸಮಾವೇಶದಲ್ಲಿ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ ಭಾಗವಹಿಸಿದ್ದರು.
ಭಾಷೆ, ಸಂಸ್ಕೃತಿ, ಸಾಹಿತ್ಯದ ಪ್ರತಿಬಿಂಬವೇ ರಂಗಭೂಮಿ: ಮ.ಬ. ಸೋಮಣ್ಣ
ಪಾಲಕರು ತಮ್ಮ ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಲು ಇಷ್ಟಪಡುತ್ತಿಲ್ಲ. ಬದಲಾಗಿ ಅವರನ್ನು ಯಾಂತ್ರಿಕವಾಗಿ ಬೆಳೆಸುವ ಜತೆಗೆ, ದುಡಿಯುವ ಗೊಂಬೆಯಾಗಿ ಮಾಡಿದ್ದಾರೆ ಎಂದು ರಂಗಕರ್ಮಿ ಮ.ಬ. ಸೋಮಣ್ಣ ಹೇಳಿದರು.
ರಂಗಭೂಮಿ ಇನ್ನಷ್ಟು ಅಧುನಿಕವಾಗಲಿ: ಡಾ. ವೆಂಕಟಗಿರಿ ದಳವಾಯಿ
ಮರಿಯಮ್ಮನಹಳ್ಳಿಯ ದುರ್ಗಾದಾಸ್ ರಂಗಮಂದಿರದಲ್ಲಿ ಸ್ಥಳೀಯ ಕಲಾವಿದರು ಹಮ್ಮಿಕೊಂಡಿದ್ದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ವೃತ್ತಿ ರಂಗಭೂಮಿಯ ಇಂದಿನ ಪ್ರಸ್ತುತಿಯ ಕುರಿತು ಡಾ. ವೆಂಕಟಗಿರಿ ದಳವಾಯಿ ಮಾತನಾಡಿದರು.
ರಂಗಭೂಮಿ ಸಮಾಜ ಪರಿವರ್ತನೆಗೆ ಪ್ರಬಲ ಮಾಧ್ಯಮ: ಎನ್.ವಿ. ಶ್ರೀಕಾಂತ್
ಪ್ರಕಾಶ ಅವರು ಸ್ಥಾಪಿಸಿದ ರಂಗಭಾರತಿ ಸಂಸ್ಥೆ 60 ವರ್ಷಗಳಿಂದ ನಿರಂತರವಾಗಿ ನಾಟಕ, ಸಾಂಸ್ಕೃತಿಕ ಚಟುವಟಿಕೆಯನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ನಟ, ನಿರ್ದೇಶಕ, ರಂಗ ಸಂಘಟಕ ಎನ್.ವಿ. ಶ್ರೀಕಾಂತ್ ಹೇಳಿದರು.
ಅಂತೂ ಮರಿಯಮ್ಮನಹಳ್ಳಿಗೆ ಬಂತು ಕುಡಿವ ನೀರು!
ಮರಿಯಮ್ಮನಹಳ್ಳಿ ಪಟ್ಟಣಕ್ಕೆ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಹರಿಸುವ ಯೋಜನೆಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್ ನಾಯ್ಕ ಚಾಲನೆ ನೀಡುವ ಮೂಲಕ ಇಲ್ಲಿಯ ಜನರ ಬಹುದಿನಗಳ ಕನಸು ನನಸು ಮಾಡಿದ್ದಾರೆ.
< previous
1
...
46
47
48
49
50
51
52
53
54
...
272
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ