ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ. 28 ಮತ್ತು ಮಾ. 1, 2ರಂದು ಮೂರು ದಿನಗಳವರೆಗೆ ಅದ್ಧೂರಿಯಾಗಿ ಉತ್ಸವ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಈ ಬಾರಿ ಉತ್ಸವ ನಡೆಯಲಿದೆಯೋ ಇಲ್ಲವೋ ಎಂಬ ಗೊಂದಲಕ್ಕೆ ಸರ್ಕಾರವೇ ತೆರೆ ಎಳೆದಿದೆ.