ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪಾಪಿನಾಯಕನಹಳ್ಳಿ ಅಕ್ಷಯ ಸ್ಮಾರಕ ಪ್ರೌಢಶಾಲೆ ಆಸರೆ
ಶ್ರೀಕಾರ್‌ಮಾರ್ ವಿದ್ಯಾಪೀಠ ಸಂಸ್ಥೆಯಲ್ಲಿ ನಡೆಯುತ್ತಿರುವ ಪಾಪಿನಾಯಕನಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಹೆಸರನ್ನು ಶಾಲಾ ಆಡಳಿತ ಮಂಡಳಿ ಕೋರಿಕೆ ಮೇರೆಗೆ ಅಕ್ಷಯ ಸ್ಮಾರಕ ಪ್ರೌಢಶಾಲೆ ಎಂದು ಹೆಸರು ಬದಲಾವಣೆ ಮಾಡಲು ವಿಜಯನಗರ ಜಿಲ್ಲಾ ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ ಆದೇಶ ನೀಡಿದ್ದಾರೆ.
ಯುವಪೀಳಿಗೆಗೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಲಿ: ಡಾ. ವಿಜಯ್ ಪೂಣಚ್ಚ ತಂಬಂಡ
ಇಂದಿನ ಯುವಜನಾಂಗಕ್ಕೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಬೇಕು.
ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ಸಂಜೀವರೆಡ್ಡಿ
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು.
ಹಾರುವನಹಳ್ಳಿಯ ಮಾರ್ಗದಯ್ಯ (ಆಂಜನೇಯ) ಸ್ವಾಮಿ ರಥೋತ್ಸವ
ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಸ್ತೆಯ ಪಕ್ಕದಲ್ಲಿರುವ ಹಾರುವನಹಳ್ಳಿ ಗ್ರಾಮದ ಮಾರ್ಗದಯ್ಯ (ಆಂಜನೇಯ) ಸ್ವಾಮಿಯ ರಥೋತ್ಸವವು ಶುಕ್ರವಾರ ಸಂಜೆ ಸಡಗರ ಸಂಭ್ರಮದೊಂದಿಗೆ ನಡೆಯಿತು.
ವಕೀಲರು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲಿ: ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ
ಸಂವಿಧಾನದ ಪ್ರಮುಖ ನಾಲ್ಕು ಅಂಗಗಳಾದ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಮತ್ತು ಪತ್ರಿಕಾರಂಗಗಳು ಸಮರ್ಪಕವಾಗಿ ತಮ್ಮ ಕೆಲಸಗಳನ್ನು ನಿರ್ವಹಿಸದಿದ್ದರೇ ಸಾಮಾನ್ಯ ಜನರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ.
ಹೊಸಹಟ್ಟಿಯಲ್ಲಿ ಬೆಂಕಿಯೋಕುಳಿ ಆಡಿದ ಭಕ್ತರು
ಇತ್ತ ಸೂರ್ಯ ತೆರೆಮರೆಗೆ ಸರಿಯುತ್ತಿದ್ದಂತೆ ಕುಗ್ರಾಮವೊಂದರಲ್ಲಿ ಸೂರ್ಯನ ಕಾಂತಿಯ ಮೀರಿಸುವಂತೆ ಬೆಂಕಿಯ ರಾಶಿ ಉರಿಯತೊಡಗಿತ್ತು.
ಮರಳು ಅಕ್ರಮ ಸಾಗಾಣೆ ತಡೆಗೆ ಟ್ರಂಚ್ ನಿರ್ಮಾಣ
ತಾಲೂಕಿನ ಮದಲಗಟ್ಟಿ ಬಳಿಯ ತುಂಗಭದ್ರಾ ನದಿ ನೀರಿನ ಸುಳಿಗೆ ಸಿಕ್ಕು, ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ತಾಲೂಕಾಡಳಿತ ಎಚ್ಚರಿಕೆಯ ನಾಮಫಲಕ ಅಳವಡಿಸಿ ಮರಳು ಅಕ್ರಮ ಸಾಗಾಣೆಗೆ ತಡೆಗೆ ನದಿ ತೀರದಲ್ಲಿ ಟ್ರಂಚ್ ತೆಗೆಯಲು ಮುಂದಾಗಿದೆ.
ಕೂಡ್ಲಿಗಿ : ಹೊಸಹಟ್ಟಿಯಲ್ಲಿ ಇಂದು ಸುರಿಯಲಿದೆ ಕೆಂಡದ ಮಳೆ : ರಾಜ್ಯದ ಮೂಲೆ ಮೂಲೆಗಳಿಂದ ಜನ
ಭಾನುವಾರ ರಾತ್ರಿ ತಾಲೂಕಿನ ಹೊಸಹಟ್ಟಿಯಲ್ಲಿ ಬೆಂಕಿಯ ಮಳೆ ಸುರಿಯಲಿದೆ. ಆ ಕ್ಷಣಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಭಕ್ತರು ಆಗಮಿಸುತ್ತಾರೆ.
ಅಕ್ರಮವಾಗಿ ಮರಂ ಸಾಗಣೆ; ಉಪಲೋಕಾಯುಕ್ತರ ಭೇಟಿ, ಎಫ್‌ಐಆರ್ ದಾಖಲು
ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ, ರಾಜಾಪುರ ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಮರಂ ಮಣ್ಣು ಸಾಗಣೆ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ ನೀಡಿದರು. ಇದರ ಬೆನ್ನಲ್ಲೇ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಂಪಿಯಲ್ಲಿ ದೇಶ, ವಿದೇಶಿಗರ ಹೋಳಿ ಸಂಭ್ರಮ!
ವಿಶ್ವವಿಖ್ಯಾತ ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಾಲಯದ ರಥಬೀದಿಯಲ್ಲಿ ದೇಶ, ವಿದೇಶಿ ಪ್ರವಾಸಿಗರು ಒಂದೆಡೆ ಸೇರಿ ಸಂಭ್ರಮದಿಂದ ಹೋಳಿ ಆಚರಿಸಿದರು. ಈ ಮೂಲಕ ಇಡೀ ವಿಶ್ವಕ್ಕೆ ಶಾಂತಿ, ಸೌಹಾರ್ದತೆ, ಏಕತೆ, ಸಹೋದರತ್ವದ ಸಂದೇಶ ಸಾರಿದರು.
< previous
1
...
52
53
54
55
56
57
58
59
60
...
272
next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ