ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
ಮಾಲವಿ ಜಲಾಶಯದ ಕ್ರಸ್ಟ್‌ಗೇಟ್ ರಿಪೇರಿ ಆರಂಭ
ತಾಲೂಕಿನ ಮಾಲವಿ ಜಲಾಶಯದ ಕ್ರಸ್ಟ್‌ಗೇಟ್‌ಗಳ ದುರಸ್ತಿಗೆ ಈ ಹಿಂದಿನ ಶಾಸಕ ಎಸ್.ಭೀಮನಾಯ್ಕ ಕಾಯ್ದಿರಿಸಿದ್ದ ₹೪.೨೩ಕೋಟಿ ಅನುದಾನ ಕೊನೆಗೆ ಸಾರ್ಥಕವಾದಂತಾಗಿದೆ.
ಶೈಕ್ಷಣಿಕ ಪ್ರಗತಿಗೆ ಮೂಲಸೌಕರ್ಯದ ಅಗತ್ಯವಿದೆ: ಡಾ. ಎನ್.ಟಿ. ಶ್ರೀನಿವಾಸ್
ಕೂಡ್ಲಿಗಿ ತಾಲೂಕು ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈಗ ಪ್ರಗತಿ ಸಾಧಿಸಿಲು ಕಾಲ ಕೂಡಿಬಂದಿದೆ.
ರಸ್ತೆಯಲ್ಲಿ ಪ್ರಯಾಣಿಕರ ಸರ್ಕಸ್
ತಾಲೂಕಿನ ಮಾಗಳ ಗ್ರಾಮದಲ್ಲಿ ಹಾಯ್ದು ಹೋಗಿರುವ ಮಾಗಳ-ಬೆಟ್ಟದ ಮಲ್ಲಪ್ಪ, ಹೂವಿನಹಡಗಲಿ-ಹೊಳಲು ರಾಜ್ಯ ಹೆದ್ದಾರಿಗಳು ಅಭಿವೃದ್ಧಿ ಇಲ್ಲದೇ ಹಳ್ಳಿಗಾಡಿನ ರಸ್ತೆಯಂತಿವೆ.
ತಳಕಲ್ಲು ಕೆರೆಗೆ ನೀರು ತುಂಬಿಸಲು ಮನವಿ
ಹೂವಿನಹಡಗಲಿ ತಾಲೂಕಿನ ಇಟಿಗಿ ಹೋಬಳಿ ವ್ಯಾಪ್ತಿಯ ತಳಕಲ್ಲು ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸಬೇಕು ಎಂದು ತಳಕಲ್ಲು ಕೆರೆ ಹೋರಾಟ ಸಮಿತಿ ಪದಾಧಿಕಾರಿಗಳು ಇಟಿಗಿ ಗ್ರಾಮದಲ್ಲಿ ಶಾಸಕ ಕೃಷ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬಸ್ ಏರಿ ಹೊರಟ ಸಿಂಗನಾಥನಹಳ್ಳಿ ಶಾಲಾ ಮಕ್ಕಳು
ವಿಶ್ವ ವಿಖ್ಯಾತ ಹಂಪಿ ಪಕ್ಕದಲ್ಲೇ ಇರುವ ಸಿಂಗನಾಥನಹಳ್ಳಿ ಗ್ರಾಮದ ಮಕ್ಕಳು ಕಡ್ಡಿರಾಂಪುರದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಬಸ್ ಏರಿ ಹೊರಟರು! ಸಿಂಗನಾಥನಹಳ್ಳಿ ಮಕ್ಕಳು ಶಾಲೆಗಾಗಿ ನಿತ್ಯ 3 ಕಿಮೀ ನಡೆದುಕೊಂಡು ತೆರಳುತ್ತಿದ್ದರು.
ಕೊಟ್ಟೂರಿನಲ್ಲಿ ಬಿಇಒ ಕಚೇರಿ ತೆರೆಯುವ ಪ್ರಸ್ತಾಪ ನನೆಗುದಿಗೆ
ಕೊಟ್ಟೂರು ತಾಲೂಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆರಂಭಿಸುವ ಯೋಚನೆ ಪ್ರಸ್ತಾಪ ತಾಲೂಕು ರಚನೆಗೊಂಡು 8 ವರ್ಷಗಳ ನಂತರವೂ ಮತ್ತೆ ನನೆಗುದಿಗೆ ಬಿದ್ದಿದೆ. ನೂತನ ತಾಲೂಕುಗಳಲ್ಲಿ ಬಿಇಒ ಕಚೇರಿ ಆರಂಭಿಸಲು ಕೆಕೆಆರ್‌ಡಿಬಿ ಮಂಡಳಿಗೆ ಸಾಧ್ಯವಾಗದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಗರಿಬೊಮ್ಮನಹಳ್ಳಿ ಕ್ಷೇತ್ರ ಅಭಿವೃದ್ಧಿಗೆ ₹400 ಕೋಟಿ ಅನುದಾನ
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ 12ನೇ ವಾರ್ಡಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ₹1 ಕೋಟಿಗಳ ರಸ್ತೆ ಕಾಮಗಾರಿಗೆ ಶಾಸಕ ನೇಮರಾಜ ನಾಯ್ಕ ಭೂಮಿಪೂಜೆ ನೆರವೇರಿಸಿದರು.
ನಿರಂತರ ಮಳೆಗೆ ಮಲೆನಾಡಿನಂತಾದ ಮಲ್ಲಿಗೆ ನಗರ
ಕಳೆದ ಎರಡು ದಿನಗಳಿಂದ ತಾಲೂಕಿನ ಎಲ್ಲ ಕಡೆಗೂ ನಿರಂತರ ಮಳೆಯಿಂದ ಮಲ್ಲಿಗೆ ನಗರ ಮಲೆನಾಡಿನಂತಾಗಿದೆ. 4 ಮನೆಗಳು ಕುಸಿದು ಬಿದ್ದಿವೆ. ರೈತರ ಜಮೀನುಗಳಲ್ಲಿ ಮಳೆ ನೀರು ನಿಂತು ಕೆರೆಯಂತಾಗಿವೆ.
ಕೊಟ್ಟೂರು ತಾಲೂಕಿನಲ್ಲಿ ಬೆಂಬಿಡದ ಮಳೆ
ಕೊಟ್ಟೂರು ತಾಲೂಕಿನಲ್ಲಿ ಮಳೆ ವ್ಯಾಪಕವಾಗಿ ಸುರಿಯ ತೊಡಗಿದೆ. ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ರೈತರು ಬಿತ್ತನೆ ಮಾಡಿದ ಅಂದಾಜು 38 ಎಕರೆ ಪ್ರದೇಶದ ಮೆಕ್ಕೆಜೋಳ ಬೆಳೆ ಬೆಳೆಯುವ ಹಂತದಲ್ಲಿ ಹಾನಿಗೊಳಗಾಗಿದೆ.
< previous
1
...
53
54
55
56
57
58
59
60
61
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ