ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ಒತ್ತು ನೀಡಿರುವ ಭಾರತೀಯ ಪುರಾತತ್ವ ಇಲಾಖೆ ಶಿಥಿಲ ಸ್ಮಾರಕ, ಮಂಟಪ, ದೇವಾಲಯಗಳಿಗೆ ರಕ್ಷಣಾ ಬೀಮ್ಗಳನ್ನು ಅಳವಡಿಸಿದೆ. ಈ ಮೂಲಕ ಹಂತ ಹಂತವಾಗಿ ಜೀರ್ಣೋದ್ಧಾರಗೊಳಿಸಲು ಸಿದ್ಧತೆ ಮಾಡಿಕೊಂಡಿದೆ.