ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಗರಿಬೊಮ್ಮನಹಳ್ಳಿಯಲ್ಲಿ ಕೆಬಿಎಸ್ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಕಸರತ್ತು
ಹೊಸಪೇಟೆ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಬಗ್ಗೆ ಕೂಗು ಎದ್ದಿರುವ ಬೆನ್ನಲ್ಲೇ ಈಗ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆಂಚಿನಬಂಡಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮೆ. ಕರ್ನಾಟಕ ಬಂಗಾರು ಶುಗರ್ಸ್ (ಕೆಬಿಎಸ್) ಪ್ರೈ.ಲಿ. ಮುಂದಾಗಿದೆ.
ಹಂಪಿ ಸ್ಮಾರಕಗಳಿಗೆ ಭೇಟಿ ನೀಡಿದ 35 ಅಂಧ ವಿದ್ಯಾರ್ಥಿಗಳು
ಹಂಪಿ ಸ್ಮಾರಕಗಳು ಜಗದ್ವಿಖ್ಯಾತವಾಗಿವೆ. ಈ ಸ್ಮಾರಕಗಳಿಗೆ 35 ಅಂಧ ವಿದ್ಯಾರ್ಥಿಗಳು ಭೇಟಿ ನೀಡಿ ಮಾಹಿತಿ ಕೂಡ ಪಡೆದುಕೊಂಡು ಖುಷಿಪಟ್ಟರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆ ಮಾಡಲಿ: ಡಿಸಿ ದಿವಾಕರ ಸೂಚನೆ
ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳು ಡಿಸೆಂಬರ್ ತಿಂಗಳಲ್ಲಿ ಶಾಲಾ ಶುಲ್ಕ ಘೋಷಿಸಿಕೊಳ್ಳಬೇಕಿದೆ. ಆದರೆ ಇಲ್ಲಿಯವರೆಗೂ ಬಹುತೇಕ ಮಾಹಿತಿ ಇಲ್ಲ. ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆಗೆ ಗಡುವು ನೀಡಲಾಗಿದೆ.
ಶ್ರದ್ಧಾಭಕ್ತಿಯ ಚೇಳ್ಳಗುರ್ಕಿ ಎರ್ರಿತಾತ ಮಹಾರಥೋತ್ಸವ
ಕರ್ನಾಟಕ ಹಾಗೂ ಆಂಧ್ರಪ್ರದೇಶದ ಸಹಸ್ರಾರು ಭಕ್ತರ ಆರಾಧ್ಯ ದೈವ, ಪವಾಡಪುರುಷ ಶ್ರೀ ಎರ್ರಿತಾತನವರ ಮಹಾರಥೋತ್ಸವ ತಾಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ಭಾನುವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಅಕ್ರಮ ಮದ್ಯ ಮಾರಾಟ: 13 ಮನೆಗಳಿಗೆ ನೀರು ಸ್ಥಗಿತ
ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಸೀಲ್ದಾರ್ ಕೆ.ವಿ. ನೇತ್ರಾವತಿ ಅವರು ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್ ಮಾಡಿಸಿದ್ದಾರೆ.
ಹಂಪಿಯಲ್ಲಿ ಮಳೆ ನೀರು ಸೃಷ್ಟಿಸಿದ ಅವಾಂತರ!
ವಿಶ್ವವಿಖ್ಯಾತ ಹಂಪಿಯಲ್ಲಿ ಮಳೆಯಿಂದ ಸ್ಮಾರಕಗಳ ಬಳಿಯೇ ನೀರು ನಿಂತಿದ್ದು, ದೇಶ, ವಿದೇಶಿ ಪ್ರವಾಸಿಗರು ಹಾಗು ಸ್ಥಳೀಯರು ಭಾರತೀಯ ಪುರಾತತ್ವ ಇಲಾಖೆ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಗೆ ಪ್ರಸ್ತಾವನೆ: ಸಂಸದ ತುಕಾರಾಂ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಬಳಿ ಪ್ರಸ್ತಾವನೆ ಸಲ್ಲಿಸುವ ಸಂಬಂಧ ಶೀಘ್ರ ನಿಯೋಗ ತೆರಳಲು ನಿರ್ಧರಿಸಿದ್ದೇವೆ.
ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಮುಖ್ಯ: ನ್ಯಾ. ಪ್ರಶಾಂತ್ ನಾಗಲಾಪುರ
ದುಶ್ಚಟಗಳಿಗೆ ದಾಸರಾಗುವ ಮುನ್ನ ನಿಮ್ಮ ಜೀವ ಮತ್ತು ಜೀವನದ ಮೌಲ್ಯ ಅರಿತರೇ ತಂಬಾಕು ಉತ್ಪನ್ನಗಳಿಂದ ದೂರವಿರಲು ಸಾಧ್ಯ.
ವಿಜಯನಗರ ಶೇ.86ರಷ್ಟು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಪೂರ್ಣ: ಜಿಲ್ಲಾಧಿಕಾರಿ ದಿವಾಕರ
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲವೆಡೆ ಉದ್ಯೋಗಕ್ಕಾಗಿ ಬೇರೆಡೆ ವಲಸೆ ಮತ್ತು ಇನ್ನಿತರ ಕಾರಣಗಳಿಂದ ಹೋಗಿರುವ ಕುಟುಂಬಗಳನ್ನು ಹೊರತು ಪಡಿಸಿ ಶೇ.86 ರಷ್ಟು ಸರ್ವೇ ಕಾರ್ಯ ಮುಗಿದಿದೆ.
ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಿದೆ: ಚೇತನ ಅಹಿಂಸಾ
ಸಮ ಸಮಾಜ ನಿರ್ಮಾಣಕ್ಕೆ ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷದ ರಚನೆ ಅಗತ್ಯವಾಗಿದೆ.
< previous
1
...
58
59
60
61
62
63
64
65
66
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ