ವಿಜಯನಗರದ ಗತವೈಭವ ಸಾರುವ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ನಗಾರಿ ಬಾರಿಸುವ ಮೂಲಕ ವಿಧ್ಯುಕ್ತ ಚಾಲನೆವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವಕ್ಕೆ ನಗಾರಿ ಬಾರಿಸುವ ಮೂಲಕ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧ್ಯುಕ್ತ ಚಾಲನೆ ನೀಡಿದರು. ಈ ಮೂಲಕ ಹಂಪಿಯ ಆರು ವೇದಿಕೆಗಳಲ್ಲಿ ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ ಪರಂಪರೆ ಬಿಂಬಿಸುವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು.