• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕ ಗವಿಯಪ್ಪಗೆ ಮನವಿ
ರೈತ, ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಶಾಸಕ ಎಚ್‌.ಆರ್‌. ಗವಿಯಪ್ಪ ಅವರಿಗೆ ಪ್ರಾಂತ ರೈತ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಗತ ವೈಭವ ಸಾರುವ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ
ವಿಜಯನಗರ ಗತ ವೈಭವ ಸಾರುವ ಹಂಪಿ ಉತ್ಸವಕ್ಕೆ ಸಿದ್ಧತೆ ನಡೆದಿದ್ದು, ಐದು ವೇದಿಕೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ಹಂಪಿ ಉತ್ಸವ : ಪ್ರಮುಖ ಪ್ರವೇಶ ದ್ವಾರ ಕಡ್ಡಿರಾಂಪುರ ಕಮಾನಿಗೆ ಇಲ್ಲ ಬಣ್ಣದ ಭಾಗ್ಯ!
ಒಂದೆಡೆ ಹಂಪಿ ಉತ್ಸವಕ್ಕೆ ಐದು ವೇದಿಕೆಗಳನ್ನು ನಿರ್ಮಾಣ ಮಾಡಿ ಭರದ ಸಿದ್ಧತೆ ಮಾಡುತ್ತಿದ್ದರೆ, ಇನ್ನೊಂದೆಡೆಯಲ್ಲಿ ಹಂಪಿಗೆ ಪ್ರಮುಖ ಪ್ರವೇಶ ದ್ವಾರವಾಗಿರುವ ಕಡ್ಡಿರಾಂಪುರದ ಕಮಾನಿಗೆ ಬಣ್ಣ ಕೂಡ ಬಳಿಯದೇ ಹಂಪಿ ಉತ್ಸವಕ್ಕೆ ಸ್ವಾಗತ ಕೋರುವ ಬ್ಯಾನರ್‌ ಅಳವಡಿಕೆ ಮಾಡಲಾಗಿದೆ.
ನೆಟ್‌ವರ್ಕ್‌ ಸಂಪರ್ಕದಿಂದ ವಂಚಿತಗೊಂಡ ಒಳತಾಂಡಾ
ತಾಲೂಕಿನ ಹಲುವಾಗಲು ಗ್ರಾಪಂ ವ್ಯಾಪ್ತಿಯ ಒಳತಾಂಡಾ ಗ್ರಾಮವು ಆಧುನಿಕ ಸೌಲಭ್ಯ, ಸಂಪರ್ಕದಿಂದ ವಂಚಿತವಾಗಿದೆ.
ಇಂದಿನಿಂದ ಗುಡೇಕೋಟೆಯಲ್ಲಿ ಒನಕೆ ಓಬವ್ವನ ಉತ್ಸವ
ನಾಡಿನ ವೀರನಾರಿ ಒನಕೆ ಓಬವ್ವನ ತವರೂರು ಗುಡೆಕೋಟೆಯಲ್ಲಿ ಒನಕೆ ಓಬವ್ವನ ಉತ್ಸವವು ಫೆ. 24 ಮತ್ತು ಫೆ.25ರಂದು ನಡೆಯಲಿದೆ.
ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ನೈಜ ಬದುಕಿನ ಪರಿಚಯ: ಚೆನ್ನವೀರ ಸ್ವಾಮಿಗಳು
ಹರನಿಗಿಂತ ಗುರು ದೊಡ್ಡವನು, ನಮ್ಮನ್ನು ಸಾಕಿಸಲುಹಿದ ತಾಯಿಯು ನಮಗೆ ಮೊದಲ ಗುರುವಾಗಿದ್ದಾಳೆ.
ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ : ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ. ಚಿದಾನಂದಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟ ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದ್ದಾರೆ
ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ; ತನಿಖಾ ಸಮಿತಿ ರಚನೆ
ವಿಶ್ವವಿದ್ಯಾಲಯದ ಕೆಲ ಗುತ್ತಿಗೆ ನೌಕರರು, ವಿವಿ ಕುಲಪತಿ ಸೇರಿದಂತೆ ಇತರರ ನಕಲಿ ಸಹಿ ಮಾಡಿ 60 ಕ್ಕೂ ಹೆಚ್ಚು ಜನರಿಗೆ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಮಾಡಿರುವ ಪ್ರಕರಣ
ಭಕ್ತ ಸಾಗರದ ಮಧ್ಯ ಜರುಗಿದ ಶ್ರೀಗುರುಕೊಟ್ಟೂರೇಶ್ವರ ಮಹಾರಥೋತ್ಸವ
ಮೆರವಣಿಗೆ ಶ್ರೀಸ್ವಾಮಿಯ ರಥದ ಸುತ್ತಲೂ ಮೂರು ಬಾರಿ ಪ್ರದಕ್ಷಣೆ ಮಾಡಿದ ನಂತರ ಶ್ರೀಸ್ವಾಮಿಯನ್ನು ಪೂಜಾಕರ್ತ ಬಳಗದವರು ಹೊತ್ತೊಯ್ದು ರಥದಲ್ಲಿ ಆಸೀನ ಪಡಿಸಿದರು
ಅಕ್ರಮ ಮರಳು ದಂಧೆ ಮೇಲೆ ದಾಳಿ, ಯಾಂತ್ರಿಕೃತ ಬೋಟ್‌ ವಶ
ಲಿಂಗನಾಯಕನಹಳ್ಳಿ ಮಠದ ಹಿಂಭಾಗದಲ್ಲಿನ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ದಂಧೆ
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 274
  • next >
Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved