ಈರುಳ್ಳಿ, ಟೊಮ್ಯಾಟೋ ರಸ್ತೆಗೆ ಚೆಲ್ಲಿ ಪ್ರತಿಭಟನೆಹಿಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಈರುಳ್ಳಿ ಮತ್ತು ಟೋಮ್ಯಾಟೋ ಬೆಳೆ ಇಳುವರಿ ಹೆಚ್ಚಿಗೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದಿಢೀರ್ ಬೆಲೆ ಕುಸಿತ ಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೋಮ್ಯಾಟೋ ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದರು.