ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಕೆ ಖಂಡಿಸಿ ವಿಎಚ್ಪಿ, ಬಜರಂಗದಳ ಪ್ರತಿಭಟನೆರಾಜ್ಯ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠ, ಮಂದಿರಗಳ ಆಸ್ತಿ ಮತ್ತು ಸರ್ಕಾರದ ಆಸ್ತಿ ಕಬಳಿಸುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.