ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಸಿಕೇರಿಯಲ್ಲಿ ವೈಭವದ ಮಹಾನವಮಿ ಬಂಡಿ ಮೆರವಣಿಗೆ
ಹರಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ ದಸರಾ ಹಬ್ಬದಂದು ಮಹಾನವಮಿ ಬಂಡಿ ಮೆರವಣಿಗೆ ವೈಭವದಿಂದ ಜರುಗಿತು.
ಸ್ವಾತಿ ಮಳೆಗೆ ಬೆಳೆ ನೀರು ಪಾಲು: ರೈತರು ಕಂಗಾಲು
ಶುಕ್ರವಾರ ತಡರಾತ್ರಿ ಗುಡುಗು ಸಿಡಿಲಿನ ಅಬ್ಬರದ ಜತೆಗೆ ಭಾರಿ ಪ್ರಮಾಣದಲ್ಲಿ ಸುರಿದ ಸ್ವಾತಿ ಮಳೆಗೆ ರೈತರ ಈರುಳ್ಳಿ, ಮೆಕ್ಕೆಜೋಳ, ಹೈಬ್ರೀಡ್ ಜೋಳ ನೀರಿನಲ್ಲಿ ನೆಂದು ಹೋಗಿದೆ. ಅತ್ತ ಇಟ್ಟಗಿ ಹೋಬಳಿ ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ ಈರುಳ್ಳಿ ನೀರು ಪಾಲಾಗಿದೆ.
ಧರ್ಮದ ಗುಡ್ಡದಲ್ಲಿ ವಿಜೃಂಭಣೆಯ ದೇವರ ಬನ್ನಿ ಮಹೋತ್ಸವ
ಮಳೆ ಸುರಿಯುತ್ತಿದ್ದರೂ ನಗರದ ಏಳುಕೇರಿ, ಕಮಲಾಪುರ, ನಾಗೇನಹಳ್ಳಿ, ನರಸಾಪುರ, ಬೆನಕಾಪುರ, ಕೊಂಡನಾಯಕನಹಳ್ಳಿ, ಚಿತ್ತವಾಡ್ಗಿ ಸೇರಿದಂತೆ ವಿವಿಧ ಕಡೆಯಿಂದ ಆಗಮಿಸಿದ್ದ ಭಕ್ತರು ಪಲ್ಲಕ್ಕಿ ಹೊತ್ತು ಸಾಗಿದರು.
ಕೊಟ್ಟೂರು ಕೆರೆ ಭರ್ತಿ: ಬಿರುಕು ಬಿಟ್ಟ ತೂಬುಗಳಿಂದ ಆತಂಕ
ಶುಕ್ರವಾರ ರಾತ್ರಿಯಿಡಿ ಸುರಿದ ಮಳೆಯಿಂದ ಕೊಟ್ಟೂರು ಕೆರೆಗೆ ಜಾಗಟಗೇರಿ, ರಾಂಪುರ, ಹಿರೇವಡೇರಹಳ್ಳಿ ಹಳ್ಳಗಳಿಂದ ಪ್ರವಾಹೋಪಾದಿಯಲ್ಲಿ ನೀರು ಹರಿದು ಬಂದಿದೆ.
ಸೆಲ್ಫಿ ತೆಗೆಯಲು ಹೋಗಿ ಕೆರೆಯಲ್ಲಿ ಬಿದ್ದು ಯುವಕ ಸಾವು
ಸ್ನೇಹಿತರೊಂದಿಗೆ ಕೆರೆ ಕೊಡಿ ಬಳಿ ತೆರಳಿ ಸೆಲ್ಫಿ ತೆಗೆಯಲು ಹೋಗಿ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.
ನಾಗಪುರ ದೀಕ್ಷಾಭೂಮಿಗೆ ಯಾತ್ರೆಗೆ ಚಾಲನೆ
ದಮ್ಮ ಚಕ್ರ ಪರಿವರ್ತನಾ ದಿನದ ನಿಮಿತ್ತ ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ ತೆರಳುವ ಯಾತ್ರೆಗೆ ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಚ್. ವಿ. ಮಂಜುನಾಥ ಚಾಲನೆ ನೀಡಿದರು.
ಮೃತ ಬಾಲಕರ ಕುಟುಂಬಕ್ಕೆ ಸಚಿವ ಜಮೀರ್ ಸಾಂತ್ವನ, ಪರಿಹಾರ
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ಮೂವರು ಬಾಲಕರು ಹಳ್ಳದ ನೀರಿನಲ್ಲಿ ಈಜಾಡುವಾಗ ಮೃತಪಟ್ಟ ಹಿನ್ನೆಲೆಯಲ್ಲಿ ಗುರುವಾರ ಸಚಿವ ಜಮೀರ್ ಅಹಮದ್ ಖಾನ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ತಲಾ ₹5 ಲಕ್ಷದಂತೆ ₹15 ಲಕ್ಷ ಪರಿಹಾರ ನೀಡಿದರು.
ತೌಡೂರು ಸಹಕಾರ ಸಂಘ-ಅವ್ಯವಹಾರ ತನಿಖೆಗೆ ಒತ್ತಾಯ
ಹರಪನಹಳ್ಳಿ ತಾಲೂಕು ತೌಡೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ ಸದಸ್ಯರು ಹಾಗೂ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ವಕ್ಫ್, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಜಮೀರ್ ಅಹಮದ್ ಖಾನ್
ವಕ್ಫ್ ಅಸ್ತಿ ಸರ್ಕಾರದಲ್ಲ, ದಾನಿಗಳು ನೀಡಿದ ಅಸ್ತಿ ಅಷ್ಟೆ. ಬದಲಾಗಿ ವಕ್ಫ್ ಮತ್ತು ಮುಜರಾಯಿ ಇಲಾಖೆಯ ಆಸ್ತಿ, ದೇವರ ಅಸ್ತಿಯಾಗಿದೆಯೇ ಹೊರತು ಯಾರಪ್ಪನಾ ಅಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಸರ್ಕಾರ ಗ್ರಾಪಂ ನೌಕರರ ಬೇಡಿಕೆ ಈಡೇರಿಸಲಿ: ಕೊಟ್ರೇಶ್
ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗ್ರಾಪಂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಒತ್ತಾಯಿಸಿದ್ದಾರೆ.
< previous
1
...
79
80
81
82
83
84
85
86
87
...
235
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ