ದೇಶಕ್ಕೆ ಕಳಂಕವಾದ ಅಸ್ಪೃಶ್ಯತೆ ಸಮಾಜದಿಂದ ತೊಲಗಲಿ: ಗದ್ದಿಕೇರಿ ದೊಡ್ಡಬಸಪ್ಪಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.