• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಿಗಾರಿಕೆ ಅಬ್ಬರದ ಕಾಲದಲ್ಲಿ ಮಹಿಳಾ ಶೋಷಣೆ: ಡಾ. ಭಾನುಮತಿ ಕಲ್ಲೂರಿ
ಈ ಭಾಗದಲ್ಲಿ ಅತಿ ಹೆಚ್ಚಾಗಿ ಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ ನಡೆದಿವೆ.
ರೈತ ವಿರೋಧಿ ಬಜೆಟ್‌: ಕೋಡಿಹಳ್ಳಿ ಚಂದ್ರಶೇಖರ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ರೈತರಿಗೆ ಏನೂ ಲಾಭ ಇಲ್ಲ. ಕೃಷಿ ಮತ್ತು ರೈತರ ಅಭಿವೃದ್ಧಿಗೆ ವಿರೋಧಿ ಬಜೆಟ್ ಇದಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು. ಹೊಸಪೇಟೆಯಲ್ಲಿ ನವ ಕರ್ನಾಟಕ ನಿರ್ಮಾಣ ಆಂದೋಲನ, ಜನರ ನಡುವೆ ಜನತಾ ಪ್ರಣಾಳಿಕೆ ಕುರಿತು ಸಮಾವೇಶದಲ್ಲಿ ಅವರು ಮಾತನಾಡಿದರು.
ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ದಕ್ಕಿದ್ದು ಸಾಸಿವೆಯಷ್ಟು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ತುಂಗಭದ್ರಾ ಜಲಾಶಯದ ಹೂಳಿನ ಸಮಸ್ಯೆ ಪರಿಹಾರಕ್ಕೆ ಕೊಪ್ಪಳದ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣ ಮತ್ತು ಇತರ ಮಾರ್ಗೋಪಾಯದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.
ಗಣಿಗಾರಿಕೆ ಪ್ರಕರಣದಲ್ಲಿ ಆನಂದ ಸಿಂಗ್‌ ಖುಲಾಸೆ, ರಾಜಕಾರಣದಲ್ಲಿ ಸಕ್ರಿಯ?
ಅಕ್ರಮ ಗಣಿಗಾರಿಕೆ ಪ್ರಕರಣವೊಂದರಲ್ಲಿ ಮಾಜಿ ಸಚಿವ ಆನಂದ ಸಿಂಗ್‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಬಿಗ್ ರಿಲೀಫ್‌ ನೀಡಿದ್ದು, ಸಿಂಗ್ ಮತ್ತೆ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಈಗ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುನ್ನಲೆಗೆ ಬಂದಿದೆ.
ಪೊಲೀಸರ ಕಾರ್ಯಾಚರಣೆ: ₹20.74 ಲಕ್ಷ ಮೌಲ್ಯದ 123 ಮೊಬೈಲ್‌ ವಶ
ಹೊಸಪೇಟೆಯ ಪೊಲೀಸರು ವೈಜ್ಞಾನಿಕ ತನಿಖೆ ಕೈಗೊಂಡು ₹20.74 ಲಕ್ಷ ಮೌಲ್ಯದ 123 ಮೊಬೈಲ್‌ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಒಪ್ಪಿಸಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ಶ್ರೀಹರಿಬಾಬು ಮಾಹಿತಿ ನೀಡಿದ್ದಾರೆ.
ಎಲ್ಲರೂ ಬಹುತ್ವ ಗೌರವಿಸೋಣ: ಡಾ.ರಹಮತ್ ತರೀಕೆರೆ
ಭಾರತವು ಬಹುತ್ವಗಳ ರಾಷ್ಟ್ರವಾಗಿದ್ದು, ಬಹುತ್ವವನ್ನು ಗೌರವಿಸಿದರೆ ಭಾರತ ಬದುಕುತ್ತದೆ. ಇಲ್ಲವಾದರೆ ನೆಮ್ಮದಿ ಇಲ್ಲವಾಗುತ್ತದೆ.
ಮೈಲಾರ ಕಬ್ಬಿಣದ ಬ್ಯಾರಿಕೇಡ್‌ ತೆರವು ಮಾಡಲು ಒತ್ತಾಯ
ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರೆಯ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅನುದಾನದಲ್ಲಿ ಕಬ್ಬಿಣದ ಬ್ಯಾರಿಕೇಡ್‌ ಅಳವಡಿಸಲಾಗಿದೆ.
ಸರ್ಕಾರದ ಆದೇಶದಂತೆ 7 ತಾಸು ನಿರಂತರ ವಿದ್ಯುತ್ ಪೂರೈಸಿ : ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು

ರೈತರ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ನಿರಂತರ ವಿದ್ಯುತ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಜೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ಭಾರೀ ಅನುದಾನ ನಿರೀಕ್ಷೆ
ಈ ಬಾರಿ ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ಭಾರೀ ನಿರೀಕ್ಷೆ ಹೊಂದಲಾಗಿದ್ದು, ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ಮಂಜೂರಾತಿ ಮತ್ತು ಉಪಕರಣ ಖರೀದಿಗೆ ಸರ್ಕಾರ ಅನುದಾನ ಒದಗಿಸಲಿದೆಯೇ ಎಂದು ಕಾಯಲಾಗುತ್ತಿದೆ.
ಬೆನ್ನುಹುರಿ ಅಪಘಾತ ನಿರ್ವಹಣೆಯ ಅರಿವು ಇರಲಿ: ಡಿಎಚ್‌ಒ
ಬೆನ್ನುಹುರಿ ಅಪಘಾತದಿಂದ ನರಗಳಿಗೆ ಆಕಸ್ಮಿಕವಾಗಿ ಆಗುವ ಘಟನೆಗಳ ಮತ್ತು ಬೆನ್ನು ಮೂಳೆ ಕ್ಷಯ ಲಕ್ಷಣಗಳು ಪತ್ತೆಯಾದರೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 309
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved