ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಿಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಾಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.