• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಕ ದ್ರವ್ಯಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಮೂಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಮುಳವಾಡ ಟೋಲ್ ವಸೂಲಿ ವಿರುದ್ಧ ಸಿಎಂಗೆ ದೂರು
ಕನ್ನಡಪ್ರಭ ವಾರ್ತೆ ವಿಜಯಪುರ ಮುಳವಾಡ ಟೋಲ್‌ನಲ್ಲಿ ಕಾನೂನು ಬಾಹಿರವಾಗಿ ಸೇತುವೆ ಮತ್ತು ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ರಸ್ತೆ ಕರ ವಸೂಲಿ ಮಾಡುತ್ತಿರುವದನ್ನು ಖಂಡಿಸಿ ಅಹಿಂದ ಮುಖಂಡರ ಸೋಮನಾಥ ಕಳ್ಳಿಮನಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಅಧಿವೇಶದಲ್ಲೇ ಕಾಂತರಾಜು ವರದಿ ಜಾರಿಗೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಜಾತಿ ಗಣತಿ (ಕಾಂತರಾಜು ವರದಿ)ಯನ್ನು ಇದೇ ಚಳಿಗಾಲದ ಅಧಿವೇಶನದಲ್ಲಿಯೇ ಜಾರಿಗೊಳಿಸುವಂತೆ ಒತ್ತಾಯಿಸಿ ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಮಾಡಿದರು. ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿ ಜಾರಿಗೊಳಿಸಬೇಕು ಎಂದು ಅಹಿಂದ ಸಂಘಟನೆಯ ಜಿಲ್ಲಾ ಮುಖಂಡರು ಒತ್ತಾಯಿಸಿದರು.
ತೊಗರಿ ಹಾನಿ: ಲೋಕಾಗೆ ರೈತರ ದೂರು
ಕನ್ನಡಪ್ರಭ ವಾರ್ತೆ ವಿಜಯಪುರ ತೊಗರಿ ಬೀಜ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಲೋಕಾಯುಕ್ತ ಕಚೇರಿವರೆಗೆ ಎತ್ತಿನ ಬಂಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರು ಒಂದೊಂದು ಗ್ರಾಮದಿಂದ ತೊಗರಿ ಕಳಪೆ ಬೀಜ ವಿತರಣೆ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಿದರು.
ಬೆಳಗಾವಿಯಲ್ಲಿ ಮೂರು ದಿನ ಎಐಸಿಸಿ ಅಧಿವೇಶನ
ಕನ್ನಡಪ್ರಭ ವಾರ್ತೆ ವಿಜಯಪುರ ಬೆಳಗಾವಿಯಲ್ಲಿ ಡಿ.೨೭, ೨೮, ೨೯ ರಂದು ಎ.ಐ.ಸಿ.ಸಿ ಅಧಿವೇಶನದಲ್ಲಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನ ನಡೆದು ೧೦೦ ವರ್ಷಗಳು ಸಂದಿರುವ ಸವಿನೆನಪಿಗಾಗಿ ರಾಜ್ಯದಲ್ಲಿ ೧೦೦ ಬ್ಲಾಕ್ ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸಲಾಗುತ್ತಿದೆ.
ಪಂಚಮಸಾಲಿಗಳಿಗೆ ಬಿಜೆಪಿ ಟೋಪಿ ಹಾಕಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚಮಸಾಲಿ ಹೋರಾಟಗಾರರಿಗೆ ಬಿಜೆಪಿ ಟೋಪಿ ಹಾಕಿದೆ. 2ಡಿ ಕೊಟ್ಟು ಬಳಿಕ ಹೈಕೋರ್ಟ್‌ಗೆ ಅಫಿಡವಿಟ್ ಹಾಕಿದವರು ಯಾರು? 2023 ಮಾರ್ಚ್ 23ರಂದು ಅಫಿಡವಿಟ್ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
43 ಐತಿಹಾಸಿಕ ಪ್ರವಾಸಿ ತಾಣ, ಸ್ಮಾರಕಗಳ ಮೇಲೆ ವಕ್ಫ್ ಕೆಂಗಣ್ಣು? ಐದು ದಶಕಗಳ ಹಿಂದೆಯೇ ಪ್ಲಾನ್

  ವಕ್ಫ್‌ಬೋರ್ಡ್ ಐತಿಹಾಸಿಕ ನಗರದಲ್ಲಿರುವ ಆದಿಲ್‌ಶಾಹಿಗಳ ಸ್ಮಾರಕಗಳು ಹಾಗೂ ಐತಿಹಾಸಿಕ ಕಟ್ಟಡಗಳುಳ್ಳ ಪ್ರವಾಸಿ ತಾಣಗಳೆಲ್ಲವನ್ನೂ ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಐದು ದಶಕಗಳ ಹಿಂದೆಯೇ ಪ್ಲಾನ್ ಮಾಡಿತ್ತು ಎಂಬ ಭಯಾನಕ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಪುಟ...3ಕ್ಕೆಶಾಸಕ ಅಶೋಕ ಮನಗೂಳಿ ಮದುವೆ: ಸಿಎಂ, ಡಿಸಿಎಂ ಶುಭಹಾರೈಕೆ
ಸಿಂದಗಿ: ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಸುಪುತ್ರಿ ಡಾ.ಸೌಮ್ಯ ಜೊತೆ ನಡೆದ ಡಾ.ಆದಿತ್ಯ ಅವರ ವಿವಾಹ ಕಾರ್ಯಕ್ರಮ ಗುರುವಾರ ಸಿಂದಗಿ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಮನಗೂಳಿ ಪರಿವಾರದ ವಿವಾಹ ಸಮಾರಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಲವಾರು ಸಚಿವರು, ಶಾಸಕರು ಆಗಮಿಸಿ ನವ ದಂಪತಿಗೆ ಶುಭ ಹಾರೈಸಿದರು.
ನೋವುಂಟು ಮಾಡುವ ಎತ್ತುಗಳ ಓಟ ನಿಲ್ಲಿಸಿ
ಕನ್ನಡಪ್ರಭ ವಾರ್ತೆ ತಿಕೋಟಾ ಜಾತ್ರೆಗಳನ್ನು ವಿಜೃಂಭಣೆಯಿಂದ ಆಚರಿಸಬೇಕು. ಆದರೆ, ರೈತರು ಬಸವಣ್ಣ ಎಂದು ಪೂಜಿಸುವ ಎತ್ತುಗಳಿಗೆ ನೋವುಂಟು ಮಾಡುವ ಓಟಗಳ ಆಯೋಜನೆಯನ್ನು ತಡೆಯಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದರು.
ಲಾಠಿಚಾರ್ಜ್‌ಗೆ ಸಮಾಜದಿಂದ ಮುಂದೆ ತಕ್ಕ ಉತ್ತರ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಪಂಚಮಸಾಲಿ ಮೀಸಲಾತಿ ಹೋರಾಟದ ವೇಳೆ ಪೊಲೀಸರನ್ನು ಬಿಟ್ಟು ಲಾಠಿ ಚಾರ್ಜ್‌ ಮಾಡಿಸಿ ಗೂಂಡಾ ಪ್ರವೃತ್ತಿಯನ್ನು ಕಾಂಗ್ರೆಸ್ ಸರ್ಕಾರ ಮೆರೆದಿದೆ. ಇದಕ್ಕೆ ತಕ್ಕ ಉತ್ತರ ಸಮಾಜದ ಬಂಧುಗಳು ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಹೇಳಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 377
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved