• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಮಿನಲ್ ಅಲ್ಲದವರನ್ನು ವಕ್ಫ್ ಚೇರಮನ್ ಮಾಡಿ: ಉಸ್ತಾದ
ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ, ಸಮಾಜದ ಬಡವರಿಗಾಗಿ ಕೆಲಸ ಮಾಡುವಂತಹ ಒಳ್ಳೆಯ ವ್ಯಕ್ತಿಯನ್ನು ರಾಜ್ಯ ವಕ್ಫ್ ಬೋರ್ಡ್ ಚೇರಮನ್ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಎಲ್‌.ಎಲ್.ಉಸ್ತಾದ ಆಗ್ರಹಿಸಿದರು.
ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು

 ಜೀವನದಲ್ಲಿ ಆಸ್ತಿ, ಸಂಪತ್ತು ಮತ್ತು ಅಧಿಕಾರ ಸೇರಿ ಎಲ್ಲವನ್ನು ಗಳಿಸುವುದು ಬಹಳ ಸುಲಭ. ಆದರೆ, ನಮಗೆ ಆರೋಗ್ಯ ಅತ್ಯಮೂಲ್ಯವಾದದ್ದು. ಈ ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಅಂತಃಕರಣದಿಂದ ಕಾರ್ಯನಿರ್ವಹಿಸಿ ಯೋಜನೆ ತಲುಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರದ ವಿವಿಧ ಆರ್ಥಿಕ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಿಕೊಡಲು ಅಧಿಕಾರಿಗಳು ಇಚ್ಛಾಶಕ್ತಿ ಮತ್ತು ಅಂತಃಕರಣದಿಂದ ಕಾರ್ಯನಿರ್ವಹಿಸಿ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಸೂಚಿಸಿದರು.
ಉ.ಕರ್ನಾಟಕಕ್ಕೆ ಹರಿದುಬಂದ ಶೇ.45ರಷ್ಟು ಬಂಡವಾಳ
ಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್‌ ಕರ್ನಾಟಕ-೨೦೨೫ ಜಾಗತಿಕ ಹೂಡಿಕೆದಾರರ ಸಮಾವೇಶ ಅತ್ಯಂತ ಫಲಪ್ರದವಾಗಿದ್ದು, ಬೆಂಗಳೂರನ್ನು ಹೊರತುಪಡಿಸಿ ಉತ್ತರ ಕರ್ನಾಟಕ ಭಾಗಕ್ಕೆ ಅತೀ ಹೆಚ್ಚು ಬಂಡವಾಳ ಹೂಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಒಟ್ಟು ₹10.27 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ವಿವಿಧ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಹಿಂದು ಧರ್ಮಕ್ಕೆ ಶಿವಾಜಿ ಕೊಡುಗೆ ಅಪಾರ: ಶಂಕರಗೌಡ
ಬಸವನಬಾಗೇವಾಡಿ: ಪರಕೀಯರ ಆಡಳಿತ ಕಿತ್ತೊಗೆದು ಸ್ವರಾಜ್ಯ ಸ್ಥಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರಪ್ರೇಮಿ, ನ್ಯಾಯವಂತ, ದಕ್ಷ ಆಡಳಿತಗಾರರಾಗಿದ್ದರು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಸುಡುಗಾಡು ಸಿದ್ಧರ ಸಮಸ್ಯೆ ಆಲಿಸಿದ ಅಧ್ಯಕ್ಷೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಮರಿಮಟ್ಟಿ ಗ್ರಾಮದಲ್ಲಿನ ಸುಡುಗಾಡುಸಿದ್ಧ ಜನಾಂಗದವರ ಕಾಲೋನಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಭೇಟಿ ನೀಡಿ ಕುಂದುಕೊರತೆ ಆಲಿಸಿದರು.
ವೆಲೋಡ್ರೋಮ್‌ ಕಾಮಗಾರಿ ಪರಿಶೀಲಿಸಿದ ಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಬಳಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸೋಮವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದಲ್ಲಿ ಸಹಕಾರ ರಂಗದ ಅಸ್ತಿತ್ವ ಕ್ಷೀಣ
ಕನ್ನಡಪ್ರಭ ವಾರ್ತೆ ಸಿಂದಗಿ ಸಹಕಾರಿ ಚಳುವಳಿಗೆ ನಾಂದಿ ಹಾಡಿದ್ದೇ ಕರ್ನಾಟಕ ಎಂದು ಹೆಮ್ಮೆಯಿಂದ ಹೇಳುತ್ತೇವೆ. ಆದರೆ ಇಂದು ಕರ್ನಾಟಕದಲ್ಲಿ ಸಹಕಾರಿ ರಂಗ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಚಿವ ಶಿವಾನಂದ ಪಾಟೀಲ ಕಳವಳ ವ್ಯಕ್ತಪಡಿಸಿದರು.
ಬಸವ ನಾಡಲ್ಲಿ ನಿಲ್ಲುತ್ತಾ ಅಕ್ರಮ ಬಂದೂಕು ದಂದೆ?
ಕನ್ನಡಪ್ರಭ ವಾರ್ತೆ ವಿಜಯಪುರಬಸವ ನಾಡು ವಿಜಯಪುರದಲ್ಲಿ ಅಕ್ರಮ ಪಿಸ್ತೂಲ್‌, ಬಂದೂಕುಗಳ ಸದ್ದಿಗೆ ಪೊಲೀಸರು ಅಲ್ಲಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕಳೆದ 5 ದಶಕಗಳಿಂದ ಅದೆಲ್ಲೋ ತಯಾರಾಗುವ ಕಂಟ್ರಿಮೇಡ್ ಪಿಸ್ತೂಲ್‌ಗಳು ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಸದ್ದು ಮಾಡಿದ್ದೇ ಹೆಚ್ಚು. ಭೀಮಾತೀರದ ಚಂದಪ್ಪ ಹರಿಜನ, ಪುತ್ರಪ್ಪ ಸಾಹುಕಾರ ಭೈರಗೊಂಡ, ಮಲ್ಲಿಕಾರ್ಜುನ ಚಡಚಣನ ಕಾಲದಿಂದಲೇ ಶುರುವಾದ ಕಂಟ್ರಿ ಪಿಸ್ತೂಲ್‌ಗಳ ಸದ್ದು ಬಾಗಪ್ಪ ಹರಿಜನನ ಅಂತ್ಯದವರೆಗೂ ಶಬ್ದ ಮಾಡುತ್ತಲೇ ಇವೆ.
ಕಂಟ್ರಿ ಪಿಸ್ತೂಲ್‌ ವಿರುದ್ಧ ಖಾಕಿ ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯಲ್ಲಿ ನಕಲಿ ಪಿಸ್ತೂಲ್ ವಿರುದ್ಧ ಕಾರ್ಯಾಚರಣೆಗಿಳಿದಿರುವ ಪೊಲೀಸರು ೧೦ ಕಂಟ್ರಿ ಮೇಡ್‌ ಪಿಸ್ತೂಲ್, ೨೪ ಜೀವಂತ ಗುಂಡುಗಳನ್ನು ಜಪ್ತು ಮಾಡಿಕೊಳ್ಳುವ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ೧೦ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved