ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರಂಗಮಠದ ಲಿ.ಚನ್ನವೀರ ಸ್ವಾಮೀಗಳ 130ನೇ ಜಯಂತ್ಯುತ್ಸವ
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ.ಚೆನ್ನವೀರ ಮಹಾಸ್ವಾಮಿಗಳ ೧೩೦ ನೇ ಜಯಂತ್ಯುತ್ಸವ ನಿಮಿತ್ತ ನವಂಬರ್ ೧೩ ರಿಂದ ಡಿಸೆಂಬರ್ ೩ರ ವರೆಗೆ ೨೧ ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾರಂಗಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪ್ರತಿಫಲಾಪೇಕ್ಷೆಯಿಲ್ಲದ ಕೆಲಸದಿಂದ ತೃಪ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಪ್ರಶಸ್ತಿ, ಹೆಸರು, ಕೀರ್ತಿ ಸಂಪಾದನೆಗೆ ಹರ ಸಾಹಸ ಪಡುತ್ತಿದ್ದೇವೆ, ವಸೂಲಿ ಪ್ರಭಾವ ಬೀರುವ ಕೆಲಸ ಸರಿಯಲ್ಲ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸ ನೀಡುವ ತೃಪ್ತಿ ದೊಡ್ಡದು ಎಂದು ತಾಲ್ಲೂಕು ಅಕ್ಷರ ದಾಸೋಹ( ಬಿಸಿಯೂಟ ಯೋಜನೆ) ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು.
ಕಳ್ಳತನ, ಸುಲಿಗೆ: ಇಬ್ಬರು ಆರೋಪಿಗಳ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಏಳು ಹಾಗೂ ದೇವರ ಹಿಪ್ಪರಗಿ ಠಾಣೆ ವ್ಯಾಪ್ತಿಯ ಒಂದು ಪ್ರಕರಣ ಸೇರಿ ಒಟ್ಟು ಎಂಟು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಬೇಧಿಸಿದ್ದು, ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ, ಸೆರೆಸಿಕ್ಕ ಆರೋಪಿಗಳಿಂದ 184 ಗ್ರಾಂ ಚಿನ್ನ ಮತ್ತು 80 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ. ಇನ್ನುಳಿದ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ
ಕನ್ನಡಪ್ರಭ ವಾರ್ತೆ ಕೊಲ್ಹಾರ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಕೊಲ್ಹಾರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀಗಳು ಹಾಗೂ ಕರವೇ ಅವಳಿ ಜಿಲ್ಲೆ ಉಸ್ತುವಾರಿ ಸುರೇಶ ಹಾರಿವಾಳ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ದಿಗಂಬರೇಶ್ವರ ಮಠದಿಂದ ಆರಂಭವಾಗಿ ಬಸವೇಶ್ವರ ವೃತ್ತದವರೆಗೆ ಸಾಗಿತು.
ಹೋರಾಟದ ಮನೋಭಾವ ಬೆಳೆಸಿಕೊಳ್ಳಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನೆಲ,ಜಲ, ಭಾಷೆಗೆ ಧಕ್ಕೆ ಬಂದಾಗ ಹೋರಾಟ ಮಾಡುವ ಮನೋಭಾವವನ್ನು ಪ್ರತಿಯೊಬ್ಬ ಕನ್ನಡಿಗರು ಬೆಳೆಸಿಕೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಹೇಳಿದರು.
ತಾಲೂಕಿನಾದ್ಯಂತ ಸಂಭ್ರಮದ ದಸರಾ ಮಹೋತ್ಸವ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ನಾಡಹಬ್ಬ ದಸರಾ ಉತ್ಸವ ನಿಮಿತ್ತ ತೇರದಾಳ ತಾಲೂಕಿನಾದ್ಯಂತ ಘಟಸ್ಥಾಪನೆ, ದೇವಿ ಆರಾಧನೆ, ಮೌನಾನುಷ್ಠಾನ, ದೇವಿ ಪುರಾಣ, ಅಲಂಕಾರಿಕ ಪೂಜೆಗಳು, ವೃತಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ.
ಪ್ರಿಂಟರ್ಸ್ ಅಸೋಸಿಯೇಷನ್ನಿಂದ ಪ್ರತಿಭಾ ಪುರಸ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ: ಬಿಜಾಪುರ ಜಿಲ್ಲಾ ಆಫಸೆಟ್ ಪ್ರಿಂಟರ್ಸ್ ಅಸೋಸಿಯೇಷನ್ನಿಂದ ನಗರದ ಶಹಾಪೇಟೆ ಗಲ್ಲಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಪ್ರಕಾಶ ಅಕ್ಕಲಕೋಟ ಮಾತನಾಡಿ, 2017ರಲ್ಲಿ ಆರಂಭವಾಗಿರುವ ಸಂಘಟನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಆಫಸೆಟ್ ಪ್ರಿಂಟಿಂಗ್ ಪ್ರೆಸ್ ವೃತ್ತಿಯಲ್ಲಿ ಸಾಕಷ್ಠು ಬದಲಾವಣೆಗಳು ಆಗಿವೆ.
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಸರ್ಕಾರಿ ನೌಕರಿ ಸಿಗುವುದು ಸಂವಿಧಾನ ಕೊಡುಗೆ: ಸುಹೇಲ್ ಅಹ್ಮದ್
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯಕ್ಕೆ ಚಾಲನೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನ.೧೩ ರಂದು ಜರುಗುವ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.
< previous
1
...
115
116
117
118
119
120
121
122
123
...
339
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ