ಇಂಡಿಯಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆ ಆರಂಭಇಂಡಿ ಪಟ್ಟಣದಲ್ಲಿ ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್‌ನ 11ನೇ ಶಾಖೆಯನ್ನು ಸಂಸ್ಥಾಪಕ ಅಧ್ಯಕ್ಷೆ ಡಾ.ಮಲ್ಲಮ್ಮ ಯಾಳವಾರ ನೇತೃತ್ವದಲ್ಲಿ, ಶಿರಶ್ಯಾಡ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ, ಕಾಂಗ್ರೆಸ್ ಯುವ ಮುಖಂಡ ವಿಠಲಗೌಡ ಪಾಟೀಲ ಉದ್ಘಾಟಿಸಿದರು.