• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಮ್ಮಾಪುರ ತಪ್ಪು ಮಾಡಿಲ್ಲ: ಆರೋಪ ನಿರಾಧಾರ
ಕನ್ನಡಪ್ರಭ ವಾರ್ತೆ ವಿಜಯಪುರ ಕಳಂಕರಹಿತ ರಾಜಕಾರಣಿಯಾಗಿರುವ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಮೇಲೆ ಬಿಜೆಪಿಯವರು ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ. ಇದು ಸಂಪೂರ್ಣ ಸುಳ್ಳಾಗಿದ್ದು, ಅವರ 35 ವರ್ಷಗಳ ರಾಜಕೀಯ ಜೀವನದಲ್ಲೇ ಎಂದೂ ಭ್ರಷ್ಟಾಚಾರ ಮಾಡಿಲ್ಲ ಎಂದು ಮಾದಿಗ ಸಮಾಜದ ಮುಖಂಡ ಸುಭಾಷ ಕಾಲೇಬಾಗ ಹೇಳಿದರು.
ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಿಗೆ ಭಗವದ್ಗೀತೆ ವಿತರಣೆ
ಕನ್ನಡಪ್ರಭ ವಾರ್ತೆ ವಿಜಯಪುರ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಒಂದು ಸಾವಿರಕ್ಕೂ ಹೆಚ್ಚು ಭಗವದ್ಗೀತೆಯ ಪ್ರತಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಬಿಜೆಪಿಯ ವಕ್ಫ್‌ ಹೋರಾಟ ಓಟು ಗಿಟ್ಟಿಸುವ ಕುತಂತ್ರ
ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ ಸರ್ಕಾರ ರೈತರ ಭೂಮಿ ಕಸಿದುಕೊಳ್ಳುತ್ತಿದೆ ಎಂದು ವಕ್ಫ್ ವಿಚಾರದಲ್ಲಿ ಜಿಲ್ಲೆಯಲ್ಲಿ ಎರಡು ವಾರಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಬೆಳವಣಿಗೆಗಳಾಗಿವೆ. ಅಸತ್ಯವನ್ನು ಸತ್ಯ ಮಾಡುವ ಕೆಲಸ ನಡೆದಿದ್ದು, ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿನ ಉಪಚುನಾವಣೆಗಾಗಿ ರಾಷ್ಟ್ರಮಟ್ಟದಲ್ಲಿ ಹಿಂದು- ಮುಸ್ಲಿಂ ಮಧ್ಯೆ ಬಿರುಕು ಹುಟ್ಟಿಸಿ ಓಟು ಗಿಟ್ಟಿಸುವ ಕುತಂತ್ರಕ್ಕೆ ಬಿಜೆಪಿ ಮುಂದಾಗಿದೆ ಎಂದು ಕೈಗಾರಿಕಾ ಹಾಗೂ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು.
ಸರ್ಕಾರಿ ಆದೇಶದಂತೆ ಹಂಗಾಮಿನಲ್ಲಿ ಕಬ್ಬು ನುರಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿನ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು.
ವೈಶಿಷ್ಟೆತೆಯಿಂದ ಎಲ್ಲ ಭಾಷೆಗಳ ತಾಯಿ ಕನ್ನಡ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಎಲ್ಲ ಭಾಷೆಗಳ ತಾಯಿ. ನಾಡು-ನುಡಿ. ನೆಲ-ಜಲ ಸಂರಕ್ಷಣೆ ಮಾಡುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಕನ್ನಡಿಗರ ನಮಗೆಲ್ಲ ಅಭಿಮಾನದ ಸಂಗತಿ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.
ಅವಘಡ ತಪ್ಪಿಸುವ ಅಗ್ನಿಶಾಮಕ ದಳಕ್ಕೆ ವಾಹನ ಕೊರತೆ
ಕನ್ನಡಪ್ರಭ ವಾರ್ತೆ ಇಂಡಿ ನಗರದ ಅಗ್ನಿಶಾಮಕ ಠಾಣೆಯಲ್ಲಿ ಅಗತ್ಯ ಸಿಬ್ಬಂದಿ ಇದ್ದಾರೆ. ಆದರೆ, ಎಲ್ಲಾದರೂ ಅವಘಡ ನಡೆದರೆ ಬೇಕಾದ ರಕ್ಷಣಾ ಸಾಮಗ್ರಿ ಹಾಗೂ ಬೆಂಕಿ ನಂದಿಸುವ ವಾಹನಗಳು ಇಲ್ಲ.ಇರುವ ಎರಡು ವಾಹನಗಳಲ್ಲಿ ಒಂದು 30 ವರ್ಷ ಪೂರ್ಣಗೊಳಿಸಿದೆ.ಇನ್ನೊಂದು 15 ವರ್ಷ ಪೂರ್ಣಗೊಳಿಸುರುವುದರಿಂದ ರಸ್ತೆಗೆ ಓಡಾಡುವುದಿಲ್ಲ. ಹೀಗಾಗಿ ವಿಜಯಪುರದಿಂದ ಒಂದು ಅಗ್ನಿಶಾಮಕ ವಾಹನ ಕಳುಹಿಸಿದ್ದು, ಅದರ ಮೂಲಕವೇ ಇಂಡಿ-ಚಡಚಣ ತಾಲೂಕುಗಳ ಗ್ರಾಮಗಳಿಗೆ ತುರ್ತು ಸೇವೆ ನೀಡಬೇಕಾಗಿದೆ.
ಕಬ್ಬಿನ ಗದ್ದೆಯೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಹೊರವಲಯದ ಮೂಡಲಗಿ ರಸ್ತೆಗೆ ಹೊಂದಿಕೊಂಡಿರುವ ಸಂಗಟಿ ಎಂಬುವವರ ಕಬ್ಬಿನ ಗದ್ದೆಯೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಗುರುವಾರದಂದು ಪತ್ತೆಯಾಗಿದೆ. ಸುಮಾರು ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸಂಗಟಿಯವ ತೋಟದಲ್ಲಿ ಕೆಲಸ ಮಾಡುವ ವ್ಯಕ್ತಿಯು ಗುರುವಾರ ಮುಂಜಾನೆ ಗದ್ದೆ ಕಡೆಗೆ ಹೋದಾಗ ಕೊಳೆತ ಸ್ಥಿತಿಯಲ್ಲಿ ಶವ ಕಂಡು ಜಮೀನದ ಮಾಲೀಕರಿಗೆ ತಿಳಿಸಿದ್ದಾನೆ. ಕೂಡಲೇ ಜಮೀನು ಮಾಲೀಕ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಬೇಡಿಕೆ ಈಡೇರಿಕೆಗೆ ವಿಶೇಷಚೇತನ ನೌಕರರ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಅಂಗವಿಕಲ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗವಿಕಲ ನೌಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರಿಗೆ ಮನವಿ ಸಲ್ಲಿಸಿದರು.
ಜಯ ಕರ್ನಾಟಕದ 17 ದಿನದ ಹೋರಾಟ ಸಂಪನ್ನ
ಕನ್ನಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವೇಶ್ವರರ ಹೆಸರು ಹಾಗೂ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ನಾಮಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಕಳೆದ 17 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸಂಪನ್ನಗೊಂಡಿತು.
ವಿಜಯಪುರ ನಗರಕ್ಕೆ ಬಿಜೆಪಿಯವರ ಆಹ್ವಾನದ ಮೇರೆಗೆ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ : ರಾಜಕೀಯ ದೊಂಬರಾಟ

  ಬಿಜೆಪಿಯವರ ಆಹ್ವಾನದ ಮೇರೆಗೆ ಯಾವುದೇ ಜೆಪಿಸಿ ಸಮಿತಿ ಸದಸ್ಯರಿಲ್ಲದೆ ಆಗಮಿಸಿರುವ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ ಕೇಂದ್ರ ಬಿಜೆಪಿಯವರ ವಕ್ಫ್‌ ವಿರುದ್ಧದ ಪೂರ್ವನಿಯೋಯೋಜಿತ ರಾಜಕೀಯ ದೊಂಬರಾಟ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರವಿಕುಮಾರ ಬಿರಾದಾರ ಟೀಕಿಸಿದ್ದಾರೆ.

  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 378
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved