ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತುಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ.ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.