• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಹಣದಲ್ಲಿ ಊರಿಗೆ ಭರ್ಜರಿ ಭೋಜನ
ಕನ್ನಡಪ್ರಭ ವಾರ್ತೆ ತಾಂಬಾ: ಗೃಹಲಕ್ಷ್ಮೀ ಯೋಜನೆ ಗ್ಯಾರಂಟಿ ಹಣದಲ್ಲಿ ಗೋಗಿಹಾಳ ಗ್ರಾಮದ ಮಹಿಳೆಯೊಬ್ಬರು ಹೋಳಿಗೆ ಊಟ ತಯಾರಿಸಿ ಊರಿನ ಜನರು ಹಾಗೂ ಶಾಸಕರಿಗೆ ಬಡಿಸಿದ್ದಾರೆ. ಬಾಬು ಅಬ್ಬಾಸರಿ ಚೌದರಿ ಗ್ಯಾರಂಟಿ ಹಣದಲ್ಲಿ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿ ಪ್ರೀತಿಗೆ ಪಾತ್ರವಾಗಿದ್ದಾರೆ.
ರಾಷ್ಟ್ರಮಟ್ಟದ ಖೋಖೋದಲ್ಲಿ ದ್ವಿತೀಯ ಸ್ಥಾನ
ಕನ್ನಡಪ್ರಭ ವಾರ್ತೆ ಕೊಲ್ಹಾರಅಯೋಧ್ಯೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೋಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಮಸೂತಿ ಗ್ರಾಮದ ಗುರುಸಂಗನಬಸವೇಶ್ವರ ಪ್ರೌಢ ಶಾಲೆಯ ಬಾಲಕಿಯರನ್ನು ತಾಪಂ ಮಾಜಿ ಅಧ್ಯಕ್ಷ ಕಲ್ಲು ಸೊನ್ನದ ಸನ್ಮಾನಿಸಿದರು.
ಪಿಎಲ್‌ಡಿ ಬ್ಯಾಂಕ್‌ಗೆ ಈರಣ್ಣ ಪಟ್ಟಣಶೆಟ್ಟಿ ಪುನರಾಯ್ಕೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಯ ಐದು ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿನ್ ಸಾಲಗಾರ ಸಾಮಾನ್ಯ ಭಾಗ-೧೨ ಕ್ಷೇತ್ರದ ಈರಣ್ಣ ಪಟ್ಟಣಶೆಟ್ಟಿ(೪೯ಮತ), ಸಾತಿಹಾಳ ಸಾಲಗಾರ ಪರಿಶಿಷ್ಟ ಪಂಗಡ ಭಾಗ-೫ ಕ್ಷೇತ್ರದ ಅಯ್ಯಪ್ಪ ನಂದಿಹಾಳ(೨೩ಮತ), ಯಾಳವಾರ ಸಾಲಗಾರ ಸಾಮಾನ್ಯ ಭಾಗ-೬ ಕ್ಷೇತ್ರದ ಸಾಹೇಬಗೌಡ ಉತ್ನಾಳ(೧೩ಮತ), ಹೂವಿನಹಿಪ್ಪರಗಿ ಸಾಲಗಾರ ಸಾಮಾನ್ಯ ಭಾಗ-೩ ಕ್ಷೇತ್ರದ ಗಿರೀಶ ಚಿಮ್ಮಲಗಿ(೨೬ಮತ), ಕುದರಿಸಾಲವಾಡಗಿ ಸಾಲಗಾರ ಮಹಿಳಾ ಭಾಗ-೪ ಕ್ಷೇತ್ರದಿಂದ ಶಂಕ್ರೆಮ್ಮ ಗೌಡರ(೧೮ಮತ)ಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಯುವ, ಸಾಂಸ್ಕೃತಿಕ ನೀತಿ ಜಾರಿಗೊಳಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ನಿಮಿತ್ತ ಫೆ.1 ರಂದು ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಹೇಳಿದರು.
ಕರ್ನಾಟಕಕ್ಕೆ ಶಿರಸಂಗಿ ಲಿಂಗರಾಜರ ಕೊಡುಗೆ ಅನನ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರು ಅಧ್ಯಾತ್ಮಿಕ ಸತ್ಯಗಳನ್ನು ಅನುಭವಿಸಿ, ನಿತ್ಯ, ಸತ್ಯ ಬದುಕಿನ ಶಿವಪಥವನ್ನು ಲೋಕಕ್ಕೆ ನೀಡಿದವರು. ಪರಂಪರೆ, ಸಂಸ್ಕೃತಿ, ಜಾಗೃತಿ ಹಾಗೂ ಸಮಾಜದಲ್ಲಿರುವ ಲಿಂಗಾಯತ ಬಡ ಜನರ ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಏಳ್ಗೆಗೆ ಕೊಡುಗೆ ನೀಡಿದ ಕೀರ್ತಿ ಶಿರಸಂಗಿ ಲಿಂಗರಾಜ ದೇಸಾಯಿ ಅವರಿಗೆ ಸಲ್ಲುತ್ತದೆ ಎಂದು ಸಾಹಿತಿ ಸಿದ್ದಣ್ಣ ಉತ್ನಾಳ ಹೇಳಿದರು.
ಆಗ ಡಿಜಿಟಲ್‌ ಅರೆಸ್ಟ್‌, ಈಗ ಉಗ್ರರೆಂದು ಬೆದರಿಕೆ!
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ನಾಲ್ಕು ತಿಂಗಳ ಹಿಂದೆ ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿದ್ದ ವಿಜಯಪುರದ ಸಾಮಾಜಿಕ ಕಾರ್ಯಕರ್ತ ಸಂತೋಷ ಚೌಧರಿಗೆ ಇದೀಗ ಮತ್ತೆ ಆನ್‌ಲೈನ್ ಖದೀಮರ ಕಾಟ ಶುರುವಾಗಿದೆ. ಮತ್ತೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಕಾಲ್‌ ರಿಸೀವ್‌ ಮಾಡಿ ಮಾತನಾಡಿರುವ ಸಂತೋಷ ಚೌಧರಿ ಹಿಂದೆ ನೀವು ಹೀಗೆಯೇ ಕರೆ ಮಾಡಿದ್ದೀರಿ, ಆಗ ನಾನು ಮಾತನಾಡಿದ್ದು, ಇಡೀ ದೇಶವೇ ನೋಡಿದೆ. ಮತ್ತೆ ಮತ್ತೆ ನನಗೆ ಏಕೆ ಕರೆ ಮಾಡುತ್ತೀರಿ ಎಂದು ನಡೆದ ಘಟನೆಯನ್ನು ನೆನಪಿಸಿದ್ದಾರೆ. ಅತ್ತಕಡೆಯಿಂದ ಕುಪಿತಗೊಂಡ ಡಿಜಿಟಲ್ ಅರೆಸ್ಟ್ ದಂಧೆಕೋರರು ದೇಶದ ಪ್ರಧಾನಿ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರಿಗೂ ವಾಚಾಮಗೋಚರವಾಗಿ ಬೈಯ್ದಾಡಿದ್ದಾರೆ.
ಬದುಕಿಗೆ ಸಂಪತ್ತಿಗಿಂತ ಸಂಸ್ಕಾರ ಮುಖ್ಯ
ಕನ್ನಡಪ್ರಭ ವಾರ್ತೆ ಚಡಚಣ ಧರ್ಮ, ಸಂಸ್ಕೃತಿಯ ಆಚರಣೆ ಮೂಲಕ ಪ್ರತಿಯೊಬ್ಬರೂ ಭಾರತದ ಭವ್ಯ ಪರಂಪರೆಯನ್ನು ಉಳಿಸಲು ಪಣ ತೊಡಬೇಕು ಎಂದು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಕರೆ ನೀಡಿದರು.
ಚುನಾವಣೆಯಲ್ಲಿ ಒಗ್ಗಟ್ಟು ಇದ್ದಲ್ಲಿ ಸಾಧನೆ: ಶಾಸಕಿ ಎಂ.ಪಿ. ಲತಾ
ಪಕ್ಷಕ್ಕಿಂತ ವ್ಯಕ್ತಿನಿಷ್ಠೆ ಏನೂ ಅಲ್ಲ. ಅದರಲ್ಲೂ ಕಾರ್ಯಕರ್ತರು ಹಾಗೂ ಮತದಾರರು ಅಭಿಮಾನಿ ದೇವರಿದ್ದಂತೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಸರಳ ಜೀವನವೇ ಸಿದ್ದೇಶ್ವರರ ಆದರ್ಶ
ಕನ್ನಡಪ್ರಭ ವಾರ್ತೆ ವಿಜಯಪುರ ಸರಳ, ಮೃದು ಸ್ವಭಾವದ ಸಾತ್ವಿಕ ಜೀವನವೇ ಶ್ರೀಗಳ ಆದರ್ಶ. ಅವರ ಜ್ಞಾನಭರಿತ ಪ್ರವಚನಗಳು ಮನದ ಅಂಧಕಾರವನ್ನು ನಿವಾರಿಸಿ ವಿಶ್ವಪ್ರೇಮತ್ವ, ನಿಸರ್ಗದ ಪ್ರೀತಿಯೊಂದಿಗೆ ಮಾನವನಾಗಲು ಸಹಕಾರಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ತೆರಿಗೆ ಸಂಗ್ರಹದಲ್ಲಿ ಶೇ.100 ರಷ್ಟು ಗುರಿ ಸಾಧಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ತೆರಿಗೆ ಸಂಗ್ರಹಣೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved