ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಮ್ಮ ದೇಶ ಗೌರವಿಸುವುವರೊಂದಿಗೆ ವ್ಯವಹರಿಸಿ
ಹಬ್ಬ ಹರಿದಿನಗಳು ಸೇರಿ ಇತರೆ ದಿನಗಳಲ್ಲೂ ಸನಾತನ ಹಿಂದೂ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯವನ್ನು ಗೌರವಿಸುವ, ಪ್ರೀತಿಸುವ ಹಾಗೂ ಉಳಿಸಿ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕರೆ ನೀಡಿದ್ದಾರೆ.
ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ
ಜಾತ್ರೆ, ಹಬ್ಬ ಹರಿದಿನಗಳು ಸಾಮರಸ್ಯದ ಸಂಕೇತ. ಇಂತಹ ಆಚರಣೆಗಳಿಂದ ಜನರಲ್ಲಿ ಸೌರ್ಹಾದತೆ ಮೂಡುತ್ತದೆ. ಭಾರತ ಭಾವೈಕ್ಯತೆಯ ಬೀಡಾಗಿದೆ ಎಂದು ಉಪನ್ಯಾಸಕ ಮಹೇಶ ಕಾಂಬಳೆ ಹೇಳಿದರು.
ಶೆಡ್ ಗಿರಾಕಿ ಎಂದ ಎಂಬಿಪಾ ಕ್ಷಮೆ ಕೇಳಲಿ
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಶೆಡ್ ಗಿರಾಕಿ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಲಿತರಿಗೆ ಅಪಮಾನ ಮಾಡಿದ್ದಾರೆ. ತಕ್ಷಣವೇ ಸಚಿವ ಎಂ.ಬಿ.ಪಾಟೀಲ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಜತೆಗೆ ದಲಿತ ಸಮುದಾಯದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ ಮೀಸಿ ಆಗ್ರಹಿಸಿದರು.
ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲೇ ಸತ್ಯಾಂಶ ಬಿಚ್ಚಿಡುವೆ
ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶ ಬಿಚ್ಚಿಡುತ್ತೇನೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ಮಾಜಿ ಸಚಿವ ಮುರುಗೇಶ ನಿರಾಣಿಗೆ ಎಚ್ಚರಿಕೆ ರೂಪದ ಸಂದೇಶ ನೀಡಿದ್ದಾರೆ.
ತಾಂಡಾ ಜನರ ದುಶ್ಚಟ ಬಿಡಿಸುವುದೇ ಯಾತ್ರೆ ಉದ್ದೇಶ
ಮತಾಂತರ ಆಗುತ್ತಿರುವವರಿಗೆ ನಮ್ಮ ಸಮಾಜ ಶ್ರೇಷ್ಠ ಎಂದು ಹೇಳುತ್ತಿದ್ದೇವೆ ಎಂದು ಸಿದ್ಧಲಿಂಗೇಶ್ವರ ಮಹಾಸ್ವಾಮೀಜಿಗಳು ಹೇಳಿದರು.
ಬಂದ್ ಆಗಿರುವ ಬಸ್ ಪುನಾರಂಭಿಸಿ, ಹಾಸ್ಟೆಲ್ ಸರಿಪಡಿಸಿ
ಹಾಸ್ಟೆಲ್ ಅವ್ಯವಸ್ಥೆಯನ್ನು ಸರಿಪಡಿಸುವಂತೆಯೂ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿತು.
ರಾಜಭವನ ದುರುಪಯೋಗ ಮಾಡಿಕೊಂಡ ಬಿಜೆಪಿ
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆ ಖಂಡನೀಯ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆ ವೀಕ್ಷಿಸಲು ಕಿಕ್ಕಿರಿದ ಜನಸ್ತೋಮ
ನಾನಾ ಭಾಗಗಳಿಂದ ಆಗಮಿಸಿದ ಟ್ರ್ಯಾಕ್ಟರ್‌ನೊಂದಿಗೆ ಆಗಮಿಸಿದ ಚಾಲಕರು ತಮ್ಮ ಸಾಮರ್ಥ್ಯ ತೋರಿಸಿದರು.
ಎಂಬಿಪಾ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಕೆಐಎಡಿಬಿಯಲ್ಲಿ ಆಗಿರುವ ಹಗರಣಗಳನ್ನು ತನಿಖೆಗೆ ಒಳಪಡಿಸುವಂತೆ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಆಗ್ರಹಿಸಿದರು.
ಬಿಜೆಪಿ ಒಲಿಯುತ್ತಾ ಪಪಂ ಅಧ್ಯಕ್ಷ ಸ್ಥಾನ?
ಚಡಚಣ ಪಪಂಗೆ ಸುಪ್ರೀಂನಿಂದ ಚುನಾವಣೆಗೆ ನಿರ್ಬಂಧ ತೆರವಾದರೂ ದಿನಾಂಕ ನಿಗದಿಯಾಗಿಲ್ಲ. ಕಾಂಗ್ರೆಸ್ ಕೈ ಬಿಡುತ್ತಾ ಪಪಂ ಅಧಿಕಾರ?
< previous
1
...
142
143
144
145
146
147
148
149
150
...
340
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ