ಡಿಎಸ್‌ಎಸ್ ಚಡಚಣ ತಾಲೂಕು ಪದಾಧಿಕಾರಿಗಳ ಆಯ್ಕೆಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಬೆಳಗಾಂವ ವಿಭಾಗ ಸಂಚಾಲಕ ವಿನಾಯಕ ಗುಣಸಾಗರ, ವಿಜಯಪುರ ಜಿಲ್ಲಾ ಸಂಚಾಲಕ ಅಶೋಕ ಚಲವಾದಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಅನೀಲ ಕೊಡತೆ, ಪರುಷುರಾಮ ದಿಂಡಿವಾರ, ಲಕ್ಕಪ್ಪ ಬಡಿಗೇರ ಶರಣು ಶಿಂಧೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಡಚಣ ತಾಲೂಕು ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.