ಮೌಲ್ಯ ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಿಯುವಕರು ದಾರಿ ತಪ್ಪುತ್ತಿದ್ದಾರೆ. ಉಪನ್ಯಾಸಕರು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕು ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರು, ಚಾಣಕ್ಯ ಕರಿಯರ ಅಕಾಡಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.