• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಕೈಬೀಸಿ ಕರೆಯುವ ವಿದೇಶಗಳು
ನಮ್ಮ ದೇಶದ ಬುದ್ಧಿವಂತ ವಿದ್ಯಾರ್ಥಿಗಳನ್ನು ವಿದೇಶಗಳು ಕೈಬೀಸಿ ಕರೆಯುತ್ತವೆ ಎಂದು ಸ್ಟಡಿ ನೆಕ್ಸ್ಟ್ ಓವರ್‌ಸಿಸ್ ಕೇಂದ್ರದ ಮ್ಯಾನೇಜಿಂಗ್ ಪಾರ್ಟ್ನರ್ ರಾಕೇಶ್ ಎಂ.ಎಸ್ ಹೇಳಿದರು.
ಸಮಾಜದ ಪರಿಕಲ್ಪನೆಯ ಸಂಹನ ಸಾಧನ ಜಾನಪದ
ಜಾನಪದ ಸಮಾಜದೊಳಗಿನ ಪ್ರಮುಖ ಪರಿಕಲ್ಪನೆಗಳನ್ನು ಸಂವಹನ ಮಾಡುವ ಸಾಧನ ಹಾಗೂ ಮಾನವ ಸ್ಥಿತಿಯ ಪ್ರಮುಖ ಧಾರ್ಮಿಕ ಮತ್ತು ತಾತ್ವಿಕ ಪ್ರತಿಬಿಂಬಗಳು ಎಂದು ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.
ರಾಜ್ಯಪಾಲರ ಅವಹೇಳನಕ್ಕೆ ಕಮಲ ಪಡೆ ಆಕ್ರೋಶ
ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ವರ್ತನೆ ಖಂಡಿಸಿ ನಗರದಲ್ಲಿ ಗುರುವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೆಪ್ಟೆಂಬರ್‌ ಕೊನೆಯ ವಾರ ತಾಲೂಕು ಪ್ರಥಮ ಸಮ್ಮೇಳನ
ಸೆಪ್ಟೆಂಬರ್‌ ಕೊನೆಯ ವಾರ ತಾಳಿಕೋಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ತಾಲೂಕಿನಲ್ಲಿರುವ ಸಾಹಿತಿಗಳಿಗೆ ಪ್ರಾಧ್ಯಾನತೆ ನೀಡೋಣ. ಶಾಸಕರ ನೇತೃತ್ವದಲ್ಲಿ ಸಮ್ಮೇಳನವನ್ನು ವೈಭವದಿಂದ ಆಚರಿಸೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ತಪ್ಪು ದಾರಿಯಲ್ಲಿ ನಡೆಯು‍ವವರನ್ನು ಹೀರೊ ಆಗಿ ಬಿಂಬಿಸಬೇಡಿ
ಕಲುಷಿತ ಈ ಸಮಾಜ ಸುಧಾರಣೆಯಾಗಬೇಕಾದರೆ ಯಾವುದು ಸತ್ಯ?, ಯಾವುದು ಅಸತ್ಯ ಎಂಬುವುದನ್ನು ಅವಲೋಕಿಸಿ ನೈಜ ವರದಿ ಮಾಡುವ ಮೂಲಕ ಸರಿಯಾದ ಮಾರ್ಗದಲ್ಲಿ ಚಲಿಸುವಂತೆ ಮಾಡುವುದು ಮಾಧ್ಯಮದ ಕರ್ತವ್ಯವಾಗಿದೆ. ಆದರೆ, ತಪ್ಪು ದಾರಿಯಲ್ಲಿ ನಡೆಯುವವರನ್ನು ಹೀರೊ ಆಗಿ ಬಿಂಬಿಸಲು ಹೊರಟರೇ ನಿಜವಾದ ಮಾಧ್ಯಮದ ಕರ್ತವ್ಯವನ್ನು ಮರೆತಂತಾಗುತ್ತದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ನಾಡಗೌಡ, ದೇಶಮುಖ ಮನೆತನಗಳ ಚಿತ್ತ ಯಾರತ್ತ?
ನಾಲತವಾಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರಿ ರಾಜಕೀಯ ಬೆಳವಣಿಗೆ ಪ್ರಾರಂಭವಾಗಿದೆ.
ಗಾಂಧೀಜಿ ಜಯಂತಿ: ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಕುಡುಕರ ತಾಣವಾಯ್ತಾ ಶಾಸಕರ ಮಾದರಿ ಶಾಲೆ
ಕನ್ನಡಪ್ರಭ ವಾರ್ತೆ ನಾಲತವಾಡ ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಶಾಲೆಯ ಆವರಣ ಮದ್ಯವ್ಯಸನಿಗಳ ತಾಣವಾದಂತಾಗಿದೆ. ಇಲ್ಲಿಯೇ ಮದ್ಯ ಸೇವಿಸುವ ಕುಡುಕರು ಶಾಲೆಯ ಕೋಣೆಗಳಲ್ಲಿಯೇ ಮದ್ಯದ ಬಾಟಲಿಗಳನ್ನು ಎಸೆದು ಗಲೀಜು ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ಕೂಡ ಶಾಲಾ ಕೋಣೆಯಲ್ಲಿ ಸಾರಾಯಿ ಬಾಟಲಿ ಎಸೆದು ಹೋಗಿರುವ ಘಟನೆ ನಡೆದಿದೆ.
400, 800 ಮೀ. ಓಟದ ಸ್ಪರ್ಧೆಯಲ್ಲಿ ಅಧಿಕಾ ಪ್ರಥಮ
ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಆಲಮಟ್ಟಿಯಲ್ಲಿ ಸಿಎಂಗೆ ಮನವಿಗಳ ಮಹಾಪೂರ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಲಮಟ್ಟಿಗೆ ಆಗಮಿಸುತ್ತಿದ್ದಂತೆ ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಲು ಮುಗಿಬಿದ್ದಿದ್ದರು. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸುಪ್ರಿಂ ಕೋರ್ಟ್‌ ಆಯಾ ರಾಜ್ಯ ಸರ್ಕಾರಕ್ಕೆ ನೀಡಿದ ತೀರ್ಪಿನಂತೆ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು ಮತ್ತು ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ, ಬಡ್ತಿ, ವೃತ್ತಿಪರ ಕೋರ್ಸ್‌ಗಳ ಪ್ರವೇಶ ಸೇರಿ ಎಲ್ಲಾ ಕಡೆ ಜಾತಿವಾರು ಸಮಪಾಲು ಸಿಗುವವರೆಗೂ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 340
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved