ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಡಾ.ದೀಪಕಕುಮಾರ ಆಗ್ರಹಕೋಲ್ಕತಾ ಆರ್‌ಜಿ ಕರ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾನವೀಯ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬಿಎಲ್‌ಡಿ ಐಟಿ ಮುಖ್ಯಸ್ಥರು, ಸೇವಾ ಆಸ್ಪತ್ರೆಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2024ರ ಪ್ರಶಸ್ತಿ ಪುರಸ್ಕೃತರಾದ ಡಾ.ದೀಪಕಕುಮಾರ ಚವ್ಹಾಣ್ ಕಳವಳ ವ್ಯಕ್ತಪಡಿಸಿದ್ದಾರೆ.