ಸಂಸದ ರಮೇಶ ಜಿಗಜಿಣಗಿ ಅವರು ಸತತ ಪ್ರಯತ್ನದಿಂದ ಲಿಂಗಸೂರು-ಶಿರಾಡೋಣ ಹಾಗೂ ಪಂಡರಪುರ-ಗಾಣಗಾಪುರ ರಾಷ್ಟ್ರೀಯ ಹೆದ್ದಾರಿ ಕ್ರಿಯಾಯೋಜನೆ ತಯಾರಾಗಿ ಕೇಂದ್ರದ ಸಾರಿಗೆ ಸಚಿವಾಲಯದ ಮುಂದೆ ಇದ್ದು, 2018ರಲ್ಲಿ ತಾತ್ವಿಕ ಅನುಮೋದನೆ ಪಡೆದುಕೊಂಡಿದೆ.
ಯುವಕರು ಕೈಮಗ್ಗದ ಬಟ್ಟೆಗಳನ್ನು ಧರಿಸಲು ಮತ್ತು ಕೈಮಗ್ಗದ ಬಟ್ಟೆಗಳಿಂದ ತಮ್ಮ ಮನೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸುವುದರಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ವಿಶಿಷ್ಟ ಕಲೆ ಮತ್ತು ವೈವಿದ್ಯತೆಯನ್ನು ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಕ, ಸಾಹಿತಿ ಸಂತೋಷ ಬಂಡೆ ಹೇಳಿದರು.
ಬಿಜೆಪಿ ಹಾಗೂ ಜೆಡಿಎಸ್‌ನವರು ಏನಕ್ಕೆ ಪಾದಯಾತ್ರೆ ಮಾಡುತ್ತಿದಾರೋ ಗೊತ್ತಿಲ್ಲ. ಅವರು ಜನರ ದಾರಿ ತಪ್ಪಿಸಲು ರಾಜಕೀಯವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕಿಡಿಕಾರಿದರು.