ಪಪಂ ಮೀಸಲು ಪ್ರಕಟ: ಆಕಾಂಕ್ಷಿಗಳಿಂದ ಲಾಬಿಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪ್ರಕಟಗೊಳ್ಳುತ್ತಿದ್ದಂತೆ, ಆಕಾಂಕ್ಷಿತರು ಸದ್ದಿಲ್ಲದೇ ತಮ್ಮ ಮುಖಂಡರೊಂದಿಗೆ ಲಾಬಿ ನಡೆಸುತ್ತಿದ್ದು, ಸದಸ್ಯರಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ತಮ್ಮ ಸದಸ್ಯರುಗಳ ದರ್ಬಾರ್‌ಗಳದ್ದೇ ಬಿಸಿ ಬಿಸಿ ಚರ್ಚೆಯಾಗುತ್ತಿದೆ.