• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ, ಸೈನಿಕ ಜಗತ್ತಿನ ಎರಡು ಕಣ್ಣುಗಳು: ಶಿವಪ್ರಕಾಶ ಸ್ವಾಮೀಜಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಜಗತ್ತಿಗೆ ಅನ್ನ ನೀಡುವ ರೈತ, ಗಡಿ ಕಾಯುವ ಸೈನಿಕ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದಿದ್ದರೆ ಜನರು ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ಪುರಸಭೆ, ಮಾಜಿ ಸೈನಿಕ ಹಾಗೂ ಅರೆಸೈನಿಕ ಸಂಘದ ಸಹಯೋಗದಲ್ಲಿ ಕಾರ್ಗಿಲ್ ವಿಜಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ರೈತ ಬಿತ್ತದಿದ್ದರೆ ಅನ್ನ ಸಿಗುವುದಿಲ್ಲ.ಸೈನಿಕ ಗಡಿ ಕಾಯದೇ ಹೋದರೆ ನೆಮ್ಮದಿ ಇರುವುದಿಲ್ಲ ಎಂದು ಹೇಳಿದರು.
ಸಿಂದಗಿಯ ಸಂಗಮೇಶ್ವರ ಲೇಔಟ್‌ನಲ್ಲಿ 2 ತಿಂಗಳಲ್ಲಿ ಬಾಲವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಸಿಂದಗಿಯ ಸಂಗಮೇಶ್ವರ ಲೇಔಟ್‌ನಲ್ಲಿ ಬಾಲವನಕ್ಕಾಗಿ ಕಾಯ್ದಿಸಿರುವ ನಿವೇಶನದಲ್ಲಿ 2 ತಿಂಗಳಲ್ಲಿ ಬಾಲವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಬಂಜಾರಾ ಸಮಾಜ ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ
ಓರ್ವ ಅಧಿಕಾರಿ ಬಂಜಾರಾ ಸಮಾಜಕ್ಕೆ ನಿಂದನೆ ಮಾಡಿದ್ದಾನೆ. ಸರ್ಕಾರಿ ಅಧಿಕಾರಿ ಜಾತಿ ನಿಂದನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ನಮ್ಮ ಸಮಾಜದ ಜನರ ಮನಸ್ಸಿಗೆ ನೋವಾಗಿದೆ. ಆತನ ಮೇಲೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗಬೇಕಿದೆ ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ರಾಜು ಜಾಧವ್‌ ಆಗ್ರಹಿಸಿದರು.
ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ!
ದೇವರಹಿಪ್ಪರಗಿ ತಾಲೂಕು ಕೇಂದ್ರವಾಗಿ ದಶಕಗಳೇ ಕಳೆದಿದ್ದರೂ ತಾಲೂಕು ಕೇಂದ್ರ ಸ್ಥಾನ ದೇವರಹಿಪ್ಪರಗಿಯಲ್ಲಿಯೇ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲ!ವಚನ ಸಾಹಿತ್ಯವನ್ನು ಸಂರಕ್ಷಿಸಿ ನಾಡಿಗೆ ಉಳಿಸಿಕೊಟ್ಟಂತ ಶರಣ ಮಡಿವಾಳ ಮಾಚಿದೇವರ ಹಾಗೂ ಕರ್ನಾಟಕ ಏಕೀಕರಣದ ರೂವಾರಿಗಳಲ್ಲೊಬ್ಬರಾದ ಮೊಹರೆ ಹಣಮಂತ್ರಾಯರ ಜನ್ಮಸ್ಥಳವಾದ ದೇವರಹಿಪ್ಪರಗಿ ಪಟ್ಟಣದಲ್ಲಿ ಒಂದು ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲವೇ ಇಲ್ಲ ಎನ್ನುವುದೇ ಆಶ್ಚರ್ಯ.
ಕತ್ತಲೆ ಬಡಾವಣೆಯಲ್ಲಿ ಬೆಳಕು ಹರಿಸದ ಪಾಲಿಕೆ!
ನಗರದ 14ನೇ ವಾರ್ಡ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ರಾತ್ರಿಯಾದರೆ ಸಾಕು ಜನ ಆತಂಕಕ್ಕೆ ಒಳಗಾಗುತ್ತಾರೆ. ಕಾರಣವೆಂದರೆ ರಸ್ತೆಗಳ ಮೇಲೆ ಸರಿಯಾದ ಬೀದಿ ದೀಪಗಳು ಇಲ್ಲದಿರುವುದು. ಇಲ್ಲಿನ ಶಿಕಾರಖಾನೆ, ಅಂಬೇಡ್ಕರ್ ನಗರ, ಗಣೇಶ ನಗರ, ಮುಕುಂದ ನಗರಗಳಲ್ಲಿ ಸಂಜೆಯಾದರೇ ಸಾಕು ಕತ್ತಲು ಆವರಿಸುತ್ತದೆ. ಹೀಗಾಗಿ ಸಂಪೂರ್ಣ ಬಡಾವಣೆಗಳೆ ಹಲವು ವರ್ಷಗಳಿಂದ ಕಗ್ಗತ್ತಲಲ್ಲಿವೆ. ಮಹಾನಗರ ಪಾಲಿಕೆಯ 14ನೇ ವಾರ್ಡ್‌ನಲ್ಲಿರುವ ಅನಂತಲಕ್ಷ್ಮಿ ಮ್ಯಾರೆಜ್ ಹಾಲ್ ರಸ್ತೆ, ಚೌಧರಿ ಆಸ್ಪತ್ರೆ ರಸ್ತೆ, ಪಶು ವೈದ್ಯಕೀಯ ಆಸ್ಪತ್ರೆ ರಸ್ತೆಯ ಕಂಬಗಳಿಗೆ ಸುಮಾರು ವರ್ಷಗಳಿಂದ ಲೈಟ್‌ಗಳೇ ಇಲ್ಲ.
ಧರಣಿ ಹಿಂಪಡೆದುಕೊಂಡ ಬೀದಿ ವ್ಯಾಪಾರಸ್ಥರು
ಬಸವನಬಾಗೇವಾಡಿ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಮೆಗಾ ಮಾರುಕಟ್ಟೆಯ ಕೊಲ್ಹಾರ ಮುಖ್ಯರಸ್ತೆಯಲ್ಲಿದ್ದ ಆವರಣ ಗೋಡೆಗೆ ಹೊಂದಿಕೊಂಡು ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಸ್ಥರು ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿಯನ್ನು ಭಾನುವಾರ ತಡರಾತ್ರಿ ಅಧಿಕಾರಿಗಳು ನೀಡಿದ ಭರವಸೆ ಮೇರೆಗೆ ತಮ್ಮ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಂಡರು.
ಟೆಂಪೋ ಪಲ್ಟಿ: ೩೦ಕ್ಕೂ ಅಧಿಕ ಜನರಿಗೆ ಗಾಯ
ವಾಹನ ಚಾಲಕನ ನಿರ್ಲಕ್ಷತನದಿಂದ ಟೆಂಪೋ ಪಲ್ಟಿಯಾದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ೩೦ಕ್ಕೂ ಅಧಿಕ ಜನರು ಗಾಯಗೊಂಡು ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅದೃಷ್ಟವಶಾತ್‌ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗದಿರುವ ಘಟನೆ ತಾಲೂಕಿನ ಮನ್ನಾಪುರ ಗ್ರಾಮದ ಬಳಿ ನಡೆದಿದೆ.
ಉ.ಕರ್ನಾಟಕದಲ್ಲಿ ಪ್ರತಿಭೆಗೆ ಕೊರತೆಯಿಲ್ಲ
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ ಸರಿಯಾದ ವೇದಿಕೆಗಳು ದೊರೆಯದೆ ಕಲಾವಿದರು ಪಲಾಯನ ಮಾಡುತ್ತಿದ್ದಾರೆ ಎಂದು ಖ್ಯಾತ ಕಲಾವಿದ ನಿಂಗರಾಜ ಸಿಂಗಾಡಿ ಹೇಳಿದರು.
23 ವರ್ಷಗಳ ನಂತರ ಖೋಟಾನೊಟು ಆರೋಪಿ ಸೆರೆ
ಖೋಟಾನೋಟು ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಂಟೂರ ಗ್ರಾಮದ ಆರೋಪಿ ರಾಜು ಅಲಿಯಾಸ್ ಬಸವರಾಜು ನಾಯ್ಕನನ್ನು ಗಾಂಧಿಚೌಕ್‌ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ನಾಲ್ಕನೇ ಅಂಗ ಜವಾಬ್ದಾರಿ ನಿರ್ವಹಿಸುತ್ತಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಆದರೆ, ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ. ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 341
  • next >
Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಭಾರತಕ್ಕೆ ಮತ್ತಷ್ಟು ಬ್ರಹ್ಮೋಸ್‌ ಬಲ
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved