ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ರಚನೆ
ಕೊಲ್ಹಾರ ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಸಂಸತ್‌ಗೆ ಶುಕ್ರವಾರ ಚುನಾವಣೆ ಜರುಗಿತು. ಗುರುವಾರ ನಾಮಪತ್ರ ಸಲ್ಲಿಕೆ, ಹಿಂಪಡೆಯುವುದು ಸೇರಿದಂತೆ ಅನೇಕ ಪ್ರಕ್ರಿಯೆಗಳು ಜರುಗಿದವು. ಶುಕ್ರವಾರ ಬೆಳಗ್ಗೆ ಶಾಲೆಯ ತರಗತಿಯ ಕೊಠಡಿಯಲ್ಲಿ ಪಿಂಕ್ ಮತಗಟ್ಟೆಯನ್ನು ನಿರ್ಮಿಸಲಾಯಿತು.
ಬಮ್ಮನಜೋಗಿ ಶಾಲೆಯಲ್ಲಿ ಶಿಕ್ಷಕರಿಗೆ ಸಮಾಲೋಚನೆ ಸಭೆ
ತಾಲೂಕಿನ ಬಮ್ಮನಜೋಗಿ ಎಲ್.ಟಿ-೧ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಕೋರವಾರ, ಜಾಲವಾದ ಹಾಗೂ ಮಣೂರ ಕ್ಲಸ್ಟರಿನ 6,7,8,ನೇ ತರಗತಿ ಬೋಧನೆ ಮಾಡುವ ಶಿಕ್ಷಕರಿಗೆ ಸಮಾಲೋಚನೆ ಸಭೆ ನಡೆಯಿತು.
ಶಿಕ್ಷಣದ ಜತೆಗೆ ದೇಶಪ್ರೇಮ, ಧರ್ಮ ಜಾಗೃತಿ ಮೂಡಿಸಿ
ಇಂದು ನಮ್ಮ ದೇಶ ಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ ಎಂದು ಚಟ್ಟರಕಿ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ನುಡಿದರು.
ಆ.9ಕ್ಕೆ ಎನ್.ಎಂ.ಬಿರಾದಾರಗೆ ಅಪ್ಪ ಪ್ರಶಸ್ತಿ ಪ್ರಶಸ್ತಿ ಪ್ರದಾನ
ವಿಜಯಪುರದ ಚಾಣಕ್ಯ ಅಕಾಡೆಮಿಯ ಮುಖ್ಯಸ್ಥ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಅವರಿಗೆ ಅಪ್ಪ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬಂದಿಲ್ಲ ಅನುದಾನ: ಅರ್ಧಕ್ಕೆ ನಿಂತ ಸಮುದಾಯ ಭವನ
ಕಳೆದ 9 ವರ್ಷಗಳಿಂದ ಅನುದಾನ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ಇಂಡಿ ತಾಲೂಕಿನ 4 ಸಮುದಾಯ ಭವನಗಳ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿವೆ. ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಸಮುದಾಯ ಭವನಗಳ ಕಾಮಗಾರಿ ಇನ್ನೂ ಪೂರ್ಣಗೊಳ್ಳದೇ ಅರ್ಧ ಹಾದಿಯನ್ನೇ ಸವೆಸಿವೆ.
10 ಎಚ್‌ಪಿ ಯವರೆಗೆ ಉಚಿತ ವಿದ್ಯುತ್
ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ನೇಕಾರರ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ದರಬಾರ ಪದವಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿಸವ ಆಚರಣೆ
ಭಾರತ ಯಾವತ್ತು ಯಾರ ಮೇಲೂ ಯುದ್ಧ ಬಯಸುವ ದೇಶವಲ್ಲ. ಇತಿಹಾಸ ನೋಡಿದರೆ ಭಾರತ ಯಾವತ್ತೂ ಯಾರ ಮೇಲು ತಾನಾಗೆ ಯುದ್ಧಕ್ಕೆ ಮುಂದಾಗಿಲ್ಲ. ಆದರೆ, ಯಾರೇ ಯುದ್ಧ ಮಾಡಲು ಬಂದರು ದೇಶದ ಜನರು ಅತ್ಯಂತ ಸಮರ್ಥಕತೆಯಿಂದ ದೇಶದ ರಕ್ಷಿಸುವ ಕೆಲಸ ಮಾಡಿದ್ದಾರೆ. ಇದಕ್ಕೆ ಕಾರ್ಗಿಲ್ ಯುದ್ಧವೇ ನಿದರ್ಶನ ಎಂದು ಬಿ.ಎಸ್.ಎಫ್ ಮಾಜಿ ಸೈನಿಕ, ಹವಾಲ್ದಾರ್ ದೇವೇಂದ್ರ ಜಾಧವ್ ಹೇಳಿದರು.
ಯೋಧರ ಪರಾಕ್ರಮಕ್ಕೆ ಗೌರವ ಸಲ್ಲಿಸೋಣ
ಕಾರ್ಗಿಲ್ ಯುದ್ಧದ ನೈಜ ಪ್ರಪಂಚದ ವೀರಯೋಧರಾದ ಭಾರತೀಯ ಸೈನಿಕರನ್ನು ಪ್ರತಿವರ್ಷ ನೆನಪಿಸಿಕೊಳ್ಳುವುದು, ಅವರಿಗೆ ಗೌರವ ನಮನ ಸಲ್ಲಿಸುವುದು ಭಾರತೀಯರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸಂಸ್ಥಾಪಕ ಎಸ್.ಕುಮಾರ ಹೇಳಿದರು.
ಚಾಣಕ್ಯ ಪದವಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ
ಭಾರತದ ಗಡಿಯಲ್ಲಿ ನಮ್ಮ ಸೈನಿಕರು ಶತ್ರುಗಳಿಗೆ ಎದೆಯೊಡ್ಡಿ ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ನಮ್ಮನೆಲ್ಲರನ್ನು ರಕ್ಷಿಸುತ್ತಾರೆ. ಇಂತಹ ರಕ್ಷಣಾ ಪಡೆಗಳು ಹಗಲಿರುಳು ಎನ್ನದೆ, ಮಳೆ, ಬಿಸಿಲು ಎನ್ನದೆ ದೇಶ ಕಾಯುತ್ತಿರುವುದರಿಂದ ನಾವೆಲ್ಲರೂ ಸದಾ ಶಾಂತ ಮತ್ತು ಸುವ್ಯವಸ್ಥಿತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಿದೆ ಎಂದು ಪ್ರಾಚಾರ್ಯ ಡಾ.ಎಸ್.ಟಿ.ಮೇರವಾಡೆ ಹೇಳಿದರು.
ನಾನಾ ಗ್ರಾಪಂಗಳಿಗೆ ಜಿಪಂ ಸಿಇಒ ಭೇಟಿ
ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಹಾಗೂ ಮುಳವಾಡ ಗ್ರಾಪಂಗೆ ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ ನೀಡಿ ವಿವಿಧೆಡೆ ಪರಿಶೀಲನೆ ನಡೆಸಿದರು.
< previous
1
...
169
170
171
172
173
174
175
176
177
...
341
next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು