ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಯುವಜನತೆ ಬೆಳೆಸುವ ಭಾರತ ಸೇವಾದಳ ಸಹಕಾರಿ : ಡಾ.ಅಶೋಕ ಜಾಧವಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ 2024ರ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಹೇಳಿದರು.