• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹಿಂಸಾ ಚಳವಳಿಯಿಂದ ಬ್ರೀಟಿಷರ ಓಡಿಸಿದ್ದ ಮಹಾತ್ಮ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಗಾಂಧೀಜಿ ಕೇವಲ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಚಿಂತಕ, ಸುಧಾರಕ, ತತ್ವಜ್ಞಾನಿ ಕೂಡ ಆಗಿದ್ದರು. ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಯವರ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶಾಭಿಮಾನ ಮೆರೆಯಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ದೇಶಕ್ಕೆ ಗಾಂಧಿ, ಶಾಸ್ತ್ರೀಜಿ ಕೊಡುಗಡೆ ಅನನ್ಯ: ಸಂಸದ ಜಿಗಜಿಣಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಬಿಜೆಪಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನವನ್ನು ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಮಹಾತ್ಮಾ ಗಾಂಧಿ, ಶಾಸ್ತ್ರೀಯವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು.
ಗಾಂಧಿಜೀ, ಲಾಲ್ ಬಹಾದ್ದೂರ್ ಶಾಸ್ತ್ರಿಜೀ ಸ್ಮರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಧ್ಯಕ್ಷತೆಯಲ್ಲಿ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಲಾಯಿತು.
ಸುತ್ತಲಿನ ಪರಿಸರ ಸ್ವಚ್ಛ, ಹಸಿರಾಗಿಸೋಣ
ಕನ್ನಡಪ್ರಭ ವಾರ್ತೆ ವಿಜಯಪುರ ಗಾಂಧಿಜೀ ಅವರ ಮೌಲ್ಯಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡೋಣ. ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಹೆಗಡೆಯವರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಮುಡಾ ಹಗರಣದಲ್ಲಿ ತಪ್ಪು ಮಾಡಿದ್ದಾರೆ. ಅದಕ್ಕೆ ಸೈಟ್ ವಾಪಸ್ ಕೊಟ್ಟಿದ್ದಾರೆ. ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಯೋಗ್ಯ ಎಂದು ಹೇಳಿದ್ದೆ ಎಂದು ಹೇಳಿದರು.
ಫಸಲ್‌ ಬಿಮಾ ಯೋಜನೆಯಡಿ ಅವ್ಯವಹಾರ ಆರೋಪ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ಆಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾ ಸಾಂಖಿಕ ಕಚೇರಿ (ಜಿಲ್ಲಾ ಅಂಕಿಸಂಖ್ಯೆ ಕಚೇರಿ) ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ 100 ವರ್ಷ: ಇಂದು ನಗರದಲ್ಲಿ ಪಾದಯಾತ್ರೆ
ಕನ್ನಡಪ್ರಭ ವಾರ್ತೆ ಇಂಡಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಮಹಾತ್ಮಾ ಗಾಂಧೀಜಿ ಅವರು ಬಂದು 100 ವರ್ಷ ಸಂದ ಹಿನ್ನಲೆಯಲ್ಲಿ ಕಾಂಗ್ರೆಸ್‌ನಿಂದ ಆ.2ರಂದು ಬೆಳಿಗ್ಗೆ 8.30 ಗಾಂಧಿ ವೃತ್ತದಿಂದ ಕಾಂಗೆಸ್‌ ಕಚೇರಿವರೆಗೆ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಗಾಂಧೀಜಿ ವೃತ್ತಕ್ಕೆ ಆಗಮಿಸಬೇಕು ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಾವೇದ ಮೋಮಿನ್‌ ಹೇಳಿದರು.
ಅಕ್ರಮ ಸಿಲಿಂಡರ್‌ ದಂಧೆಗೆ ಕಡಿವಾಣ ಹಾಕಲು ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಗೃಹ ಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಭಾವೈಕ್ಯತೆ ಸಂದೇಶ ಸಾರುತ್ತಿದೆ ತಾಳಿಕೋಟೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹೋಬಳಿ ಮಟ್ಟದ ಗ್ರಾಮವಾಗಿದ್ದ ತಾಳಿಕೋಟೆ ಇಂದು ಇತಿಹಾಸ ಪ್ರಸಿದ್ಧ ವಿದ್ಯಾಕೇಂದ್ರ, ವಾಣಿಜ್ಯ ಕೇಂದ್ರ, ಆಧ್ಯಾತ್ಮಿಕ, ಧಾರ್ಮಿಕ ಕೇಂದ್ರವಾಗಿ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿದೆ. ಇಲ್ಲಿಯ ಮಠ, ಮಂದಿರ, ಮಸೀದಿ, ದರ್ಗಾಗಳು ಭಾವೈಕ್ಯತೆಯ ಸಂದೇಶ ಸಾರುತ್ತಿವೆ. ಡೋಣಿ ಬೆಳೆದರೆ ಓಣಿಯೆಲ್ಲ ಜೋಳ ಎಂಬ ನಾಣ್ಣುಡಿಯಂತೆ ಡೋಣಿ ನದಿ ಕಪ್ಪುಮಣ್ಣಿನ ಎರೆಭೂಮಿ ಅತ್ಯಂತ ಫಲವತ್ತಾದ ಪ್ರದೇಶ. ಹಿಡಿ ಬಿತ್ತಿದರೆ ಖಂಡುಗ ಬೆಳೆಯಬಲ್ಲ ಖ್ಯಾತಿ ತಾಳಿಕೋಟೆಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷ ಡಾ.ಜಿ.ಎಂ.ಘೀವಾರಿ ನುಡಿದರು.
ಐಪಿಎಸ್‌ ಅಧಿಕಾರಿ ಅಮಾನತಿಗೆ ಜೆಡಿಎಸ್‌ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಕಬ್ಬಿಣ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಐಪಿಎಸ್ ಅಧಿಕಾರಿ ಚಂದ್ರಶೇಖರ ಅವರು ಬಳಸಿದ ಅವಹೇಳನಕಾರಿ ಪದ ಬಳಕೆ ಖಂಡಿಸಿ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್‌ನಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved