• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ನೀಡಿದ ತಾಳಿಕೋಟೆಯ ಅಕ್ಷರ ಜಾತ್ರೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಅಕ್ಷರ ಜಾತ್ರೆ ಎಂದರೆ ಜ್ಞಾನದ ಜಾತ್ರೆಯಾಗಿದೆ. ಪ್ರತಿ ಜಾತ್ರೆಯಲ್ಲಿ ಹೊಟ್ಟೆ ತುಂಬಿದರೆ ಇಲ್ಲಿ ಹೊಟ್ಟೆಯ ಜೊತೆಗೆ ಜ್ಞಾನ ತುಂಬುತ್ತಿದೆ. ಈ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲೂಕು ಅಧ್ಯಕ್ಷ ಆರ್.ಎಲ್.ಕೊಪ್ಪದ ಅವರು ಮಾಡಿದ್ದಾರೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನುಡಿದರು.
ಅತಿಕ್ರಮಣ ಕಟ್ಟಡ ತೆರವು ಸ್ಥಳಕ್ಕೆ ಡಿಸಿ, ಸಿಇಒ ಭೇಟಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ವಾರ್ಡ್‌ ನಂ.೨೭, ೨೮ ಹಾಗೂ ೩೧ರ ವ್ಯಾಪ್ತಿಯಲ್ಲಿ ಬರುವ ನವಭಾಗ ರಸ್ತೆ, ಒಳಚರಂಡಿ ಮೇಲೆ ಅತಿಕ್ರಮಣ ಮಾಡಿಕೊಂಡು ನಿರ್ಮಿಸಿಕೊಂಡ ಕಟ್ಟಡಗಳನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸುತ್ತಿದ್ದು, ಈ ಕಾರ್ಯಾಚರಣೆ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.
ಮಧ್ಯವರ್ತಿಗಳನ್ನು ನಂಬಿ ರೈತರು ಮೋಸ ಹೋಗಬೇಡಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯದ ರೈತರ ಶ್ರೇಯೋಭಿವೃದ್ಧಿಗಾಗಿ ಮತ್ತು ಅವರ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಿಯಾಯಿತಿ ದರದಲ್ಲಿ, ಗುಣಮಟ್ಟದ ಬೀಜ ಗೊಬ್ಬರ, ಯಂತ್ರೋಪಕರಣಗಳನ್ನು ನೀಡುತ್ತಿದೆ. ರೈತರು ಮಧ್ಯವರ್ತಿಗಳನ್ನು ನಂಬದೆ ಯಾರಿಗೂ ಲಂಚ ಕೊಡದೇ ಆಯಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಬೀಜ, ಕೃಷಿ ಸಲಕರಣೆಗಳನ್ನು ಪಡೆದುಕೊಳ್ಳಿ. ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ರೈತರಿಗೆ ಕಿವಿಮಾತು ಹೇಳಿದರು.
ಬಿಜೆಪಿ ಸರ್ಕಾರ ರಚನೆಗೆ ಸಾವಿರ ಕೋಟಿ ಮೀಸಲು?: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವಾರಾಜ್ ತಂಗಡಗಿ
ಬಿಜೆಪಿಯವರು ಯಾವಾಗಲೂ ಅಧಿಕಾರಕ್ಕಾಗಿ ಖರೀದಿ ಮಾಡುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಗಡಿ ಗ್ರಾಮಗಳಲ್ಲಿ ಅಗತ್ಯ ಸೌಲಭ್ಯಕ್ಕೆ ಯತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ 742 ಗಡಿ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ. ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.
ಇಂದು ಕಲಬುರ್ಗಿಯಲ್ಲಿ ಸಚಿವರ ಮನೆ ಚಲೋ
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮ ಪಂಚಾಯತಿ ನೌಕರರ ೧೯ ಬೇಡಿಕೆಗಳ ಈಡೇರಿಕೆಗಾಗಿ ಕಲಬುರಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವರ ಮನೆಯ ಮುಂದೆ ಅ.೧ ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ನೌಕರರು ಭಾಗ ವಹಿಸಿಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಸಮಿತಿ ಅಧ್ಯಕ್ಷ ಎಂ.ಬಿ ನಾಡಗೌಡ ಹೇಳಿದರು.
ಪಾರದರ್ಶಕತೆ, ಪ್ರಾಮಾಣಿಕತೆ ಪ್ರಗತಿಯ ಸೂತ್ರ: ಸಜ್ಜನ
ಕನ್ನಡಪ್ರಭ ವಾರ್ತೆ ವಿಜಯಪುರ: ಸೌಹಾರ್ದವು ಪ್ರಗತಿ ಹೊಂದಲು ಪಾರದರ್ಶಕತೆ, ಪ್ರಾಮಾಣಿಕತೆಯಿಂಧ ಕಾರ್ಯ ಮಾಡುವುದರ ಜೊತೆಗೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಷೇರುದಾರರ ಅಭಿಪ್ರಾಯ ಕೇಳಿ ಮುನ್ನಡೆಯುವುದು ಮುಖ್ಯ ಎಂದು ಸಜ್ಜನಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ವಿವೇಕ ಸಜ್ಜನ ಹೇಳಿದರು.
ಮನೆ ತೆರವುಗೊಳಿಸದಂತೆ ತಹಶೀಲ್ದಾರಗೆ ದೂರು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಜಯಪುರ ಜಿಲ್ಲಾ ಕೊಳೆಗೇರಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹಕ್ಕು ಪತ್ರ ನೀಡಿದ್ದರಿಂದ ಕಳೆದ ಏಳೆಂಟು ವರ್ಷಗಳಿಂದ ಪಟ್ಟಣದ ಇಂದಿರಾ ನಗರದ ಸರ್ಕಾರಿ ಜಾಗದಲ್ಲಿ ವಾಸವಾಗಿದ್ದು, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ನಮ್ಮ ಮನೆಗಳನ್ನು ತೆರವುಗೊಳಿಸಿ ಅನ್ಯಾಯ ಮಾಡಲು ಹೊರಟಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಡೋಣಿ ತೀರಿದ ಬೆಳೆ ಹಾನಿ ಪರಿಶೀಲನೆಗೆ ಜಂಟಿ ಸಮೀಕ್ಷೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚಿಗೆ ತಾಲೂಕಿನ ಡೋಣಿ ತೀರಿದ ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ, ಮನೆ ಹಾಗೂ ವಿದ್ಯುತ್ ಕಂಬಗಳು ಹಾನಿಯಾಗಿದ್ದು, ಹಾನಿಯ ಕುರಿತು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಿ ಶೀಘ್ರ ವರದಿ ಸಿದ್ಧಪಡಿಸುವಂತೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ಪದ್ಧತಿ ಬದಲಾವಣೆಯಿಂದ ಖಾಯಿಲೆ
ಕನ್ನಡಪ್ರಭ ವಾರ್ತೆ ಆಲಮೇಲ: ಆಹಾರ ಪದ್ದತಿಯಲ್ಲಿನ ಬದಲಾವಣೆಯಿಂದಾಗಿ ಜನರಲ್ಲಿ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಹೃದಯ ಸಂಬಂಧಿ ಖಾಯಿಲೆ ಸೇರಿ ಅನೇಕ ರೋಗಗಳು ಸಾಮಾನ್ಯವಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved