ಇಂದು ಗುಡ್ಡಾಪುರದಲ್ಲಿ ಕನ್ನಡ ಸಾಂಸ್ಕೃತಿಕ ಹಬ್ಬಕನ್ನಡಪ್ರಭ ವಾರ್ತೆ ವಿಜಯಪುರಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ದಾನಮ್ಮ ದೇವಿ ಟ್ರಸ್ಟ್ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸೆ.30ರಂದು ನಡೆಯುವ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ.