ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿಬಬಲೇಶ್ವರ ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಮೀಸಲು ಅರಣ್ಯ ಪ್ರದೇಶ, ಮಮದಾಪುರ ಕೆರೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಜತೆಗೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.