• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರವುಗೊಳಿಸುವ ಕಾರ್ಯ ನಿಲ್ಲಿಸುವುದಿಲ್ಲ
ನಗರದ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯ ಯಾವುದೇ ಕಾಲಕ್ಕೂ ನಿಲ್ಲಿಸುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ
ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಕೆ ಸಂಬಂಧ ತಾಲೂಕು ಆಡಳಿತ, ಪುರಸಭೆ ವತಿಯಿಂದ ಹಾಗೂ ಕನ್ನಡಪರ ಸಂಘಟನೆಗಳಿಂದ ನಗರದ ಆಡಳಿತ ಸೌಧದಿಂದ ಕಾಲ್ನಡೆಗೆ ಮೂಲಕ ನಗರದಲ್ಲಿ ಜಾಗ್ರತಿ ಜಾಥಾ ನಡೆಯಿತು. ಜಾಗೃತಿ ಜಾಥಾಕ್ಕೆ ಎಸಿ ಅಬೀದ್‌ ಗದ್ಯಾಳ ಅವರು ಚಾಲನೆ ನೀಡಿದರು.
24 ಸ್ಥಾನಗಳಿಗೆ ಅವಿರೋಧ ಆಯ್ಕೆ, ಘೋಷಣೆ ಬಾಕಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇಂಡಿ ತಾಲೂಕು ಶಾಖೆಯ 2024-29ನೇ ಅವಧಿಗೆ ಅ.28 ರಂದು ನಡೆಯುವ ಚುನಾವಣೆಯಲ್ಲಿ 24 ನಿರ್ದೇಶಕ ಸ್ಥಾನಗಳಿಗೆ ಒಬ್ಬೊಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಲಿದ್ದು, ಘೋಷಣೆಯೊಂದು ಬಾಕಿ ಇದೆ.
ಅರಿವಿನ, ಜ್ಞಾನದ ಬೆಳಕೇ ಬುದ್ಧ
ಬುದ್ಧ ಎಂದರೇ ದೇವರಲ್ಲ, ಬುದ್ಧ ಎಂದರೇ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಅಂತಾರಾಷ್ಟ್ರೀಯ ತೊದಲುವಿಕೆ ಜಾಗೃತಿ ದಿನಾಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಕ್ಕಳು ಬೆಳೆಯುತ್ತಾ ಹೋದಂತೆ ಮಾತಿನ ನಡುವೆ ತೊದಲುತ್ತಿದ್ದರೆ ಪೋಷಕರು ಇದನ್ನು ತಿದ್ದುವ ಪ್ರಯತ್ನ ಮಾಡಬೇಕು. ಇಲ್ಲವೇ ಅದಕ್ಕೆ ಸರಿಯಾದ ಚಿಕಿತ್ಸೆ ಕೊಡಿಸುವುದು ಮುಖ್ಯವಾಗಿದೆ ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.
ಕೃಷಿ ಪದವಿ ವಿದ್ಯಾಭ್ಯಾಸ ಮೊಟಕು ಮಾಡಬೇಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಇಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ಈ ಪದವಿಯನ್ನು ಬಿಟ್ಟು ಹೋಗುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ನನಗೆ ಭರವಸೆ ಇದೆ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.
ಸರ್ವಾಧ್ಯಕ್ಷರಾಗಿ ದಲಿತ ಸಾಹಿತಿ ಆಯ್ಕೆ ಮಾಡಲು ಮನವಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಅಧ್ಯಕ್ಷ ಮುತ್ತುರಾಜ್ ಬಾಗೇವಾಡಿ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರಗೆ ಮನವಿ ಸಲ್ಲಿಸಿದರು.
ಆರೋಗ್ಯಕ್ಕೆ ಶುದ್ದ ಕುಡಿಯುವ ನೀರು ಅತಿಮುಖ್ಯ: ಡಾ.ಪ್ರಭುಗೌಡ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಆರೋಗ್ಯವಂತನಾಗಿರಲು ಶುದ್ಧ ಕುಡಿಯುವ ನೀರು ಮನುಷ್ಯನಿಗೆ ಅತಿ ಅವಶ್ಯಕ. ಚಿಕ್ಕಂದಿನಿಂದಲೇ ಮಕ್ಕಳು ಒಳ್ಳೆಯ ಆರೋಗ್ಯ ಕಾಪಾಡಿಕೊಂಡು ಬಂದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲಿದ್ದಾರೆ ಎಂದು ಎಐಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿರುವ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹೇಳಿದರು.
ಅಬಕಾರಿ ಅಧಿಕಾರಿಗಳ ದಾಳಿ: ಮದ್ಯ ಮತ್ತು ಆರೋಪಿ ವಶ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್‌ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್‌ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಾವಂತ ಕ್ರೀಡಾಪಟುಗಳಿಗೆ ತರಬೇತಿ ಕೊರತೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯಲ್ಲಿ ಹೆಚ್ಚು ಪ್ರತಿಭಾವಂತ ಕ್ರೀಡಾಪಟುಗಳು ಇದ್ದರೂ ಅವರಿಗೆ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved