ಬಿಬಿಎಸ್ ಸೀಟು ಪಡೆದ ವಿದ್ಯಾರ್ಥಿನಿಗೆ ಎಂಬಿಪಾ ನೆರವುವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ವಿದ್ಯಾರ್ಥಿನಿಗೆ ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ಸಹಾಯಹಸ್ತ ಚಾಚಿದ್ದು, ಕೋರ್ಸ್‌ನ ಸಂಪೂರ್ಣ ವೆಚ್ಚವನ್ನು ಭರಿಸಲಿದ್ದಾರೆ.