• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾವಯವ ಕೃಷಿಕನಿಗೆ ವಿಜಯಪುರ ರತ್ನ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ಕೊಲ್ಹಾರ: ತಾಲೂಕಿನ ಮುಳವಾಡ ಗ್ರಾಮದ ಯುವ ರೈತ ಸಂಗಮೇಶ ಬಿಜಾಪೂರ ಸಾವಯವ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರ್ತಿಸಿ ವಿಜಯಪುರ ಗಜಾನನ ಉತ್ಸವ ಮಹಾಮಂಡಲದಿಂದ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಅದಾಲತ್‌ನಲ್ಲಿ ಒಂದಾದ ಅಗಲಿದ್ದ ದಂಪತಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ಕಲಹದಿಂದ ದೂರವಾಗಿದ್ದ ದಂಪತಿ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆದ ಸಂಧಾನದಿಂದ ಮತ್ತೆ ಒಂದಾದರು. ಈ ವೇಳೆ ಪರಸ್ಪರ ಸಿಹಿ ತಿನ್ನಿಸಿ ಹಾರ ಬದಲಾಯಿಸಿಕೊಳ್ಳುವ ಮೂಲಕ ಸಂಭ್ರಮಿಸಿದರು.
ಪ್ರತಿ ಕುಟುಂಬದ ಇಬ್ಬರು, ಮೂವರಿಗೆ ಚಳಿ ಜ್ವರ
ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗೂರ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಕಾಯಿಲೆ ಉಲ್ಭಣಿಸಿದ್ದು, ಕುಟುಂಬದ ಇಬ್ಬರು ಮೂವರು ಕಳೆದ ಒಂದು ವಾರದಿಂದ ಚಳಿ, ಜ್ವರ, ವಾಂತಿ ಬೇಧಿ ಇಲ್ಲವೇ ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಇದರಿಂದ ಜನರು ಹೈರಾಣಾಗಿ ಹೋಗಿದ್ದು, ಸೂಕ್ತ ಆರೋಗ್ಯ ಸೇವೆ ಸಿಗದೇ ಪರದಾಟ ನಡೆಸಿದ್ದಾರೆ.
ಆಡಿಕೊಳ್ಳುವವರ ನಿಂದಿಸದೇ ವಂದನೆ ಹೇಳಿ
ನಿಮ್ಮನ್ನು ಆಡಿಕೊಳ್ಳುತ್ತ ಸಾಗುವವರಿದ್ದರೆ, ಅವರಿಗೆ ನಿಂದಿಸದೇ ವಂದನೆ ಹೇಳಿ ಎಂದು ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ನುಡಿದರು.
ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು : ಯತ್ನಾಳ

 ಶಾಸಕ ಮುನಿರತ್ನಂ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕುರಿತು ತನಿಖೆ ಆಗಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 

ಪಟ್ಟಣದ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪುರಸಭೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಹಿಡಿದಿದೆ. ಎಲ್ಲ ಸದಸ್ಯರ ವಿಶ್ವಾಸ ಪಡೆದುಕೊಳ್ಳುವ ಮೂಲಕ ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಸರ್ವಾಂಗೀಣ ಅಭಿವೃದ್ಧಿಗೆ ಅಧ್ಯಕ್ಷ, ಉಪಾಧ್ಯಕ್ಷರು ಶ್ರಮಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಗುರು ತಾರನಾಳ ಸಲಹೆ ನೀಡಿದರು
ಲೋಕ್‌ ಅದಾಲತ್‌ನಲ್ಲಿ 8 ದಂಪತಿಗಳು ರಾಜೀ
ಕನ್ನಡಪ್ರಭ ವಾರ್ತೆ ವಿಜಯಪುರ ನ್ಯಾಯಾಲಯದಲ್ಲಿ ವಿಚಾರಣೆಗಿದ್ದ ಪ್ರಕರಣಗಳ ಪೈಕಿ ೧೧,೬೨೩ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಾಯದಿಂದ ರಾಜೀ ಸಂದಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಯಿತು. ಅದರಲ್ಲೂ ವಿಶೇಷವಾಗಿ ಕೌಟುಂಬಿಕ ಕಾರಣಗಳಿಂದ ಬೇರೆಯಾಗಲು ನಿರ್ಧರಿಸಿದ್ದ ಜಿಲ್ಲೆಯ ೮ ದಂಪತಿಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಸಂಧಾನ ಮಾಡಿಸಿ ಮತ್ತೆ ಒಂದಾಗಿ ಬಾಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಪ್ರಕರಣ ಇತ್ಯರ್ಥ ಮಾಡಿದ್ದಾರೆ.
ಕೊಲ್ಹಾರ ಬಳಿ ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ
ಕನ್ನಡಪ್ರಭ ವಾರ್ತೆ ಕೊಲ್ಹಾರ: ಕೊಲ್ಹಾರ ಯು.ಕೆ.ಪಿ ಸಮೀಪದ ಬನ್ನಿ ಹಳ್ಳದ ಪಕ್ಕದ ರಸ್ತೆಯ ಮೇಲೆ ಶನಿವಾರ ತಡರಾತ್ರಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿ ರೈತರಲ್ಲಿ ಆತಂಕ ಮೂಡಿಸಿದೆ. ಅರ್ಜುನ ಬ್ಯಾಲ್ಯಾಳ ಎಂಬ ರೈತ ಶನಿವಾರ ತಡರಾತ್ರಿ ತಮ್ಮ ಜಮೀನ ಕಡೆಗೆ ಹೋಗುತ್ತಿದ್ದಾಗ ರಸ್ತೆ ಮೇಲೆ ಮೊಸಳೆ ಪ್ರತ್ಯಕ್ಷವಾಗಿದೆ. ತಕ್ಷಣ ಭಯಭೀತನಾದ ಅರ್ಜುನ ರೈತ ಪಕ್ಕದ ಇನ್ನೊರ್ವ ರೈತ ಸುರೇಶ ಶಿವಣ್ಣವರ ಅವರಿಗೆ ಮೊಸಳೆ ಇದ್ದ ಬಗ್ಗೆ ಮಾಹಿತಿ ನೀಡಿದ್ದಾನೆ.
ವಿವಿಧತೆಯಲ್ಲಿ ಏಕತೆ ತೋರುವ ಹೆಮ್ಮೆಯ ಭಾರತ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಮಾತನಾಡಿದರು.
ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಎಲ್ಲರು ವೈಯಕ್ತಿಕ ಸ್ವಚ್ಛತೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಿಸಿ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved