30 ಸಾವಿರ ಎಕರೆ ನೀರಾವರಿಗೆ ಶೀಘ್ರ ಮಂಜೂರಾತಿಕನ್ನಡಪ್ರಭ ವಾರ್ತೆ ವಿಜಯಪುರ 12 ಗ್ರಾಮಗಳ 30 ಸಾವಿರ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ 5ಎ- 5ಬಿ ಏತ ನೀರಾವರಿ ಯೋಜನೆ ಹಾಗೂ ಬಬಲೇಶ್ವರ ವಿತರಣಾ ಕಾಲುವೆ ನಂ.15ರ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲಿಯೇ ಮಂಜೂರಾತಿ ದೊರೆತು ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.