ನಿತ್ಯ ಯೋಗದಿಂದ ಆರೋಗ್ಯ ಉತ್ತಮ: ಅವಟಿಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿಶ್ವಕ್ಕೆ ಯೋಗ ಭಾರತ ಶ್ರೇಷ್ಠ ಕೊಡುಗೆಯಾಗಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ದೇಹದ ಆರೋಗ್ಯ ಉತ್ತಮವಾಗಿರಲಿದ್ದು, ಸದಾ ಚೈತನ್ಯವಾಗಿರಲಿದೆ. ಜೊತೆಗೆ ಆಯುಷ್ಯ ಕೂಡ ಹೆಚ್ಚಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ ಹೇಳಿದರು.