ಛಾಯಾಗ್ರಾಹಕರು ಸಮಾಜದ ಅವಿಭಾಜ್ಯ ಅಂಗಕನ್ನಡಪ್ರಭ ವಾರ್ತೆ ವಿಜಯಪುರ ಪರಂಪರೆ, ವಿಶ್ವದ ಐತಿಹಾಸಿಕ ಕ್ಷಣಗಳ ಇತಿಹಾಸ, ತಲೆ ಮಾರುಗಳ ದಾಖಲೀಕರಣವನ್ನು ಕ್ಯಾಮರಾಗಳ ಮುಖಾಂತರ ಸೆರೆ ಹಿಡಿದು ಜಗತ್ತಿಗೆ ತೋರಿಸುವಲ್ಲಿ ಸಾಕ್ಷಿಯಾಗಿಸಿದ್ದಾರೆ. ಅಂಥ ಛಾಯಾಗ್ರಾಹಕರನ್ನು ಸಮಾಜದ ಅವಿಭಾಜ್ಯ ಅಂಗ ಎನ್ನುಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.